ಬೆಳಗಾವಿ :
ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ಆಯುಕ್ತರು ಮತ್ತು ಪೊಲೀಸ್ ಅಧೀಕ್ಷಕರ ಫೋನ್ ಇನ್ ಕಾರ್ಯಕ್ರಮ ಜೂನ್ 10 ರಂದು ಬೆಳಗ್ಗೆ 9:00 ರಿಂದ 11 ಗಂಟೆವರೆಗೆ ನಡೆಯಲಿದೆ. ಸಾರ್ವಜನಿಕರು ದೂರವಾಣಿ ಸಂಖ್ಯೆ : 0831-2405226 ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.