LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿಮಾನ ಪತನ- 28 ಮಂದಿ ಮೃತ್ಯು, ಇಬ್ಬರು ಗಂಭೀರ

ದಕ್ಷಿಣ ಕೊರಿಯಾ: 181 ಜನರು ಪ್ರಯಾಣಿಸುತ್ತಿದ್ದ ಜೆಜು ಏರ್ ವಿಮಾನ ಪತನಗೊಂಡು ಸುಮಾರು 28 ಜನ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.

ಥೈಲ್ಯಾಂಡ್‌ನ ಬ್ಯಾಂಕಾಕ್‌ನಿಂದ ಹೊರಟ ವಿಮಾನ ದಕ್ಷಿಣ ಕೊರಿಯಾದ ಮುವಾನ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ಆಗುವ ಸಂದರ್ಭ ಸ್ಥಳೀಯ ಕಾಲಮಾನ 9:07 ಕ್ಕೆ ರನ್‌ವೇಯಿಂದ ಹೊರಬಿದ್ದು ಬೇಲಿಗೆ ಬಡಿದಿದೆ ಎಂದು ತಿಳಿದು ಬಂದಿದೆ. ವಿಡಿಯೋದಲ್ಲಿ ತೋರಿಸಿರುವಂತೆ ವಿಮಾನದಿಂದ ದಟ್ಟ ಹೊಗೆ ಬರುತ್ತಿರುವುದನ್ನು ತೋರಿಸಿದೆ. ವಿಮಾನದಲ್ಲಿ 181 ಮಂದಿಯಲ್ಲಿ 175 ಮಂದಿ ಪ್ರಯಾಣಿಕರು ಮತ್ತು ಆರು ಮಂದಿ ವಿಮಾನ ಸಿಬ್ಬಂದಿ ಇದ್ದರು ಎಂದು ವರದಿ ತಿಳಿಸಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು ಸುಪ್ರೀಂ ಕೋರ್ಟ್‌ ಮಾರ್ಗಸೂಚಿ'ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದ್ದೇವೆ'-ಮುಖ್ಯಮಂತ್ರಿ ಸಿದ್ದರಾಮಯ್ಯಅತ್ಯಾಚಾರ ಆರೋಪ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ!ಎನ್ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಈ ತಿಂಗಳ ಅಂತ್ಯಕ್ಕೆ ನಿವೃತ್ತಿತಾರಕಕ್ಕೇರಿದ ಕಾಂಬೋಡಿಯಾ-ಥೈಲ್ಯಾಂಡ್ ಘರ್ಷಣೆ; ಗಡಿ ಪ್ರದೇಶಗಳಿಗೆ ತೆರಳದಂತೆ ಭಾರತೀಯರಿಗೆ ಸಲಹೆಶಾಲಾ ಮೇಲ್ಛಾವಣಿ ಕುಸಿದು 7 ಮಕ್ಕಳು ಸಾವು; ಐವರು ಶಿಕ್ಷಕರ ಅಮಾನತು'ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯ'- ಸಿಎಂದ.ಕ.ಜಿಲ್ಲೆಯಲ್ಲಿ ಮರಳು ಖರೀದಿ, ಸಾಗಾಟದ ಹೊಸ ಆ್ಯಪ್ ಚಾಲನೆಕೇಸ್ ಫೈಲ್ ಪಡೆಯಲು ಧರ್ಮಸ್ಥಳ ಠಾಣೆಗೆ ಆಗಮಿಸಿದ SIT ತಂಡದ ಅಧಿಕಾರಿ ಜಿತೇಂದ್ರ ದಯಾಮಇಬ್ಬರು ಹೆಣ್ಣುಮಕ್ಕಳ ತಾಯಿ ನಿಸಾ ಉನ್ನಿರಾಜನ್ ಐಎಎಸ್ ಅಧಿಕಾರಿಯಾದ ಯಶೋಗಾಥೆ