LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

30ಕ್ಕೂ ಹೆಚ್ಚು ಪ್ರಯಾಣಿಕರು ಇದ್ದ ವಿಮಾನ ಪತನ.!

 

ಹಮದಾಬಾದ್: ಏರ್ ಇಂಡಿಯಾ ವಿಮಾನ ಗುಜರಾತ್ ನ ಅಹಮಾದಾಬಾದ್ ನಲ್ಲಿ ಪತನಗೊಂಡಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಈನಡುವೆ ವಿಮಾನ ಮೊದಲಿಗೆ ಮೆಡಿಕಲ್ ಕಾಲೇಜುವೊಂದರ ಹಾಸ್ಟೆಲ್ ಗೆ ಅಪ್ಪಳಿಸಿದ್ದು, ಎರಡು ಕಟ್ಟದಳು ಸಂಪೂರ್ಣ ಸುಟ್ಟು ಕರಕಲಾಗಿವೆ ಎಂದು ತಿಳಿದುಬಂದಿದೆ.!

ಅಹಮದಾಬಾದ್ ನ ಏರ್ ಪೋರ್ಟ್ ನಿಂದ 242 ಪ್ರಯಾಣಿಕರನ್ನು ಹೊತ್ತು ಲಂಡನ್ ಗೆ ತೆರಳುತ್ತಿದ್ದ ವಿಮಾನ ಟೇಕ್ ಆಫ್ ಆದ ೫ ನಿಮಿಷದಲ್ಲಿ ಪತನಗೊಂಡಿದೆ. ವಿಮಾನ ಮರಕ್ಕೆ ಡಿಕ್ಕಿ ಹೊಡೆದು ಬಳಿಕ ಬಿ.ಜೆ ಮೆಡಿಕಲ್ ಕಾಲೇಜು ಹಾಸ್ಟೆಲ್ ಗೆ ಅಪ್ಪಳಿಸಿದೆ. ವಿಮಾನ ಅಪ್ಪಳಿಸಿದ ಹೊಡೆತಕ್ಕೆ ಹಾಸ್ಟೆಲ್ ನ ಕ್ಯಾಂಟಿನ್ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ವಿದ್ಯಾರ್ಥಿಗಳು ಊಟಕ್ಕೆ ಕುಳಿತಿದ್ದ ವೇಳೆಯೇ ವಿಮಾನ ಅಪ್ಪಳಿಸಿದೆ. ಘಟನೆಯಲ್ಲಿ ಹಾಸ್ಟೆಲ್ ಸಿಬ್ಬಂದಿ ಸೇರಿ 20 ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಹಾಸ್ಟೆಲ್ ನ ಪಕ್ಕದಲ್ಲಿದ್ದ ಇನ್ನೊಂದು ಕಟ್ಟಡ ಕೂಡ ಬೆಂಕಿಗಾಹುತಿಯಾಗಿದೆ. ಇದರಿಂದಾಗಿ ವಿಮಾನ ಪತನದಲ್ಲಿ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026