LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

PM ಕಿಸಾನ್‌ ಯೋಜನೆ: ರೈತರಿಗೆ ಗುಡ್‌ ನ್ಯೂಸ್‌

ಲೋಕಸಭೆ ಚುನಾವಣೆ ಹಿನ್ನೆಲೆ, ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯ ಹಣ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಭಾರೀ ಕಸರತ್ತು ನಡೆಸಿದೆ.

ಈಗಾಗಲೇ 17ನೇ ಕಂತಿನ ಹಣ ರೈತರ ಖಾತೆಗೆ ಜಮೆಯಾಗಲು ಸಿದ್ದವಾಗಿದೆ. ಮೇ ಕೊನೆಯ ವಾರದಲ್ಲಿ ರೂ. 2000 ರೂ. ಜಮಾ ಮಾಡಲಾಗುವುದು ಎಂಬ ಮಾಹಿತಿ ತಿಳಿದು ಬಂದಿದೆ.

ಇದುವರೆಗೆ 16 ಕಂತುಗಳಲ್ಲಿ ರೂ. 32 ಸಾವಿರ ರೈತರ ಖಾತೆಗಳಿಗೆ ಹಣ ಜಮೆಯಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆ.31 ರೊಳಗೆ ರೇಷನ್ ಕಾರ್ಡ್ ‘ಇ-ಕೆವೈಸಿ’ ಮಾಡಿಸುವುದು ಕಡ್ಡಾಯ.! ಇಲ್ಲವಾದಲ್ಲಿ ರೇಷನ್ ಬಂದ್ಅರ್ಹತೆ ಇಲ್ಲದ ಸಿಬ್ಬಂದಿ ಬಳಸಿ ವಿಮಾನಗಳ ನಿರ್ವಹಣೆ: ಏರ್ ಇಂಡಿಯಾಗೆ 90 ಲಕ್ಷ ರೂ. ದಂಡನಾಳೆ ಈ ಹಳ್ಳಿಗಳಲ್ಲಿ ಆಗಸ್ಟ್ 24 ರಿಂದ 27 ರವರೆಗೆ ಕರೆಂಟ್ ಇರಲ್ಲ.!ಪಿಎಂ ಕಿಸಾನ್ ಹಣ ಜಮೆಯಾಗಲು ಕೂಡಲೇ ಈ ಕೆಲಸ ಮಾಡಿಕಾಂಗ್ರೆಸ್ ಹೈಕಮಾಂಡ್ ನಾಯಕರ ಭೇಟಿಗೆ ದೆಹಲಿಗೆ ತೆರಳಿದ ಸಿಎಂ, ಡಿಸಿಎಂ, ಹೋಂ ಮಿನಿಸ್ಟರ್ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ: ಈ ಯೋಜನೆಯಡಿ 1.5 ಲಕ್ಷ ಸಹಾಯಧನ, ಈಗಲೇ ಅರ್ಜಿ ಸಲ್ಲಿಸಿ ಲಿಂಕ್ ಇಲ್ಲಿದೆಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ..? ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಸಿಎಂಗೆ HDK ಕೌಂಟರ್ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದೇಶದ ಎತ್ತರದ ಸ್ಕೈಡೆಕ್ ನಿರ್ಮಾಣಕ್ಕೆ ಸಂಪುಟ ಅಸ್ತು - 500 ಕೋಟಿ ವೆಚ್ಚದಲ್ಲಿ ನಿರ್ಮಾಣರಾಜ್ಯ ಸರ್ಕಾರ V/S ರಾಜ್ಯಪಾಲ ಸಂಘರ್ಷ - 11 ವಿಧೇಯಕ ವಾಪಸ್ ಕಳುಹಿಸಿದ ರಾಜ್ಯಪಾಲರು..!ನಕಲಿ ಎನ್‌ಸಿಸಿ ಶಿಬಿರ, ಲೈಂಗಿಕ ದೌರ್ಜನ್ಯ ಪ್ರಕರಣ : ಪ್ರಮುಖ ಆರೋಪಿ ಆತ್ಮಹತ್ಯೆ