LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಈ ದಿನವೇ ನಿಮ್ಮ ಖಾತೆಗೆ ಪಿಎಂ ಕಿಸಾನ್‌ 2000 ರೂ. ಜಮೆ

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ ಮೂಲಕ ರೈತರಿಗೆ ಪ್ರತಿ ವರ್ಷ 6000 ರೂ. ಜಮೆ ಮಾಡಲಾಗುತ್ತಿದೆ. ಈ ಹಣವನ್ನು ವರ್ಷದಲ್ಲಿ ಮೂರು ಕಂತುಗಳಲ್ಲಿ ತಲಾ 2000 ರೂ. ನಂತೆ ಅನ್ನದಾತರಿಗೆ ನೀಡಲಾಗುತ್ತಿದೆ.

ಇದೀಗ ಫೆಬ್ರವರಿ 24ರಂದು ರೈತರ ಖಾತೆಗಳಿಗೆ ಜಮಾ ಆಗುತ್ತದೆ ಎಂದು ಹೇಳಲಾಗುತ್ತದೆ. ಫೆಬ್ರವರಿ ಅಂತ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಹಾರಕ್ಕೆ ಭೇಟಿ ನೀಡುತ್ತಿದ್ದಾರೆ. ಆಗ ಈ ಹಣ ಬಿಡುಗಡೆಯ ಬಗ್ಗೆ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST