LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ : ಕರ್ನಾಟಕದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ.

ಕನ್ನಡಿಗರಿಗೆ ಕನ್ನಡದಲ್ಲೇ ರಾಜ್ಯೋತ್ಸವ ಶುಭಾಶಯ ತಿಳಿಸಿ ಎಕ್ಸ್ ಪೋಸ್ಟ್ ಹಂಚಿಕೊಂಡಿರುವ ಮೋದಿ, "ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ" ಎಂದು ತಿಳಿಸಿದ್ದಾರೆ.

"ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ಕರ್ನಾಟಕದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ" ಎಂದು ಪೋಸ್ಟ್ ಮಾಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026