LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಏ.02 ರಂದು 'ಪೊಲೀಸ್ ಧ್ವಜ ದಿನಾಚರಣೆ' ಕಾರ್ಯಕ್ರಮ


ಬಳ್ಳಾರಿ,ಮಾ.31

ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಏ.02 ರಂದು ಬೆಳಿಗ್ಗೆ 08 ಗಂಟೆಗೆ ನಗರದ ಜಿಲ್ಲಾ ಸಶಸ್ತç ಪೊಲೀಸ್ ಕವಾಯತು ಮೈದಾನದಲ್ಲಿ 'ಪೊಲೀಸ್ ಧ್ವಜ ದಿನಾಚರಣೆ' ಕಾರ್ಯಕ್ರಮ ಆಯೋಜಿಸಲಾಗಿದೆ.

ಮುಖ್ಯ ಅತಿಥಿಯಾಗಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ನಿವೃತ್ತ ಸಹಾಯಕ ಸಬ್-ಇನ್ಸ್ಪೆಕ್ಟರ್ ಆದ ಶ್ರೀನಿವಾಸಲು ಎಂ. ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಗೌರವ ವಂದನೆ ಸ್ವೀಕರಿಸಲಿದ್ದಾರೆ.

ಬಳ್ಳಾರಿ ವಲಯದ ಪೊಲೀಸ್ ಮಹಾನಿರೀಕ್ಷಕರಾದ ಡಾ.ಪಿ.ಎಸ್. ಹರ್ಷ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಸುಮನ್ ಡಿ. ಪೆನ್ನೇಕರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ಕೆ.ಪಿ. ರವಿಕುಮಾರ್ ಮತ್ತು ಎಸ್. ನವೀನ್‌ಕುಮಾರ್ ಸೇರಿದಂತೆ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿ- ಸಿಬ್ಬಂದಿ ವರ್ಗ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು