LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ನಾಗ್ಪುರ ಹಿಂಸಾಚಾರ ಪೂರ್ವಯೋಜಿತ ಪಿತೂರಿಯೇ ಎಂಬ ಬಗ್ಗೆ ಪೊಲೀಸ್ ತನಿಖೆ'- ಏಕನಾಥ್ ಶಿಂಧೆ

ಮುಂಬೈ : ನಾಗ್ಪುರ ಹಿಂಸಾಚಾರ ಘಟನೆ ದುರದೃಷ್ಟಕರವಾಗಿದ್ದು, ಜನರು ಶಾಂತಿ ಕಾಪಾಡಬೇಕು. ಜೊತೆಗೆ ಇದೊಂದು ಪೂರ್ವಯೋಜಿತ ಪಿತೂರಿಯೇ ಎಂಬ ಕುರಿತು ಪೊಲೀಸರು ತನಿಖೆಗೆ ನಡೆಸುತ್ತಿದ್ದಾರೆ ಎಂದು ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಸಿಪಿ ಮಟ್ಟದ ನಾಲ್ವರು ಅಧಿಕಾರಿಗಳು ಗಾಯಗೊಂಡಿದ್ದಾರೆ. ಸಿಎಂ ಘಟನೆಯ ಪರಿಶೀಲನೆ ನಡೆಸಿದ್ದಾರೆ. ಹೊರಗಿನ ಅನೇಕರು ಬಂದಿರುವುದು ಗಮನಕ್ಕೆ ಬಂದಿದೆ. ಪೆಟ್ರೋಲ್ ಬಾಂಬ್‌ಗಳನ್ನು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದರು.

ಉದ್ರಿಕ್ತರ ಗುಂಪು ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ, ಬೆಂಕಿ ಹಚ್ಚಿ, ಅಪಾರ ಆಸ್ತಿಪಾಸ್ತಿಗೆ ಹಾನಿ ಮಾಡಿದೆ. ಪೊಲೀಸರ ಮೇಲೆ ಕಲ್ಲೆಸೆಯಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಮೇಲೂ ದಾಳಿ ನಡೆದಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ನಾಗ್ಪುರ ಶಾಂತಿಪ್ರಿಯ ನಗರ. ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ಈ ಘಟನೆಯನ್ನು ಸೃಷ್ಟಿಸಲಾಗಿದೆ ಎಂದು ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾಲ ತೀರುತ್ತಿಲ್ಲ, ಸಾಲದಿಂದ ಮುಕ್ತಿ ಬೇಕು ಎಂದರೆ ಕಪ್ಪು ದಾರದಿಂದ ಈ ಉಪಾಯವನ್ನು ಮಾಡಿ08-01-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ.!ಇಂದಿನ ವಚನ : ವಚನ ಭಂಡಾರಿ ಶಾಂತರಸ !ಅಳಿವಿನಂಚಿನಲ್ಲಿರುವ 15 ಭಾರತೀಯ ರಣಹದ್ದುಗಳ ಬಿಡುಗಡೆರಾಜ್ಯಾದ್ಯಂತ ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್‌ಗಳನ್ನು ಒದಗಿಸಲು ಮುಂದಾದ ಸರ್ಕಾರರೈಲ್ವೆ ಇಲಾಖೆ ಮಹತ್ವದ ನಿರ್ಧಾರ - ಆನ್‌ಲೈನ್ ಟಿಕೆಟ್ ಬುಕಿಂಗ್‌ಗೆ ಆಧಾರ್ ಲಿಂಕ್ ಕಡ್ಡಾಯಸಿಂಹ ರಾಶಿ ವರ್ಷ ಭವಿಷ್ಯ 2026: ಈ ವರ್ಷ ಸಿಂಹ ರಾಶಿಗೆ ಅದೃಷ್ಟದ ಮಳೆ!ಕಾರು ಪಲ್ಟಿ: ಕಾರು ಸಹಿತ ಇಬ್ಬರ ದಹನ22 ವರ್ಷಕ್ಕೆ ಯುಪಿಎಸ್‌ಸಿ ಪಾಸ್‌, ಮೋನಿಕಾ ಯಾದವ್ ಅವರ ಸ್ಫೂರ್ತಿದಾಯಕ ಕಥೆರೈತರಿಗೆ ಗುಡ್ ನ್ಯೂಸ್ .! ನಿಮ್ಮ ಜಮೀನಿನ ಇ-ಖಾತಾವನ್ನು ಮನೆಯಲ್ಲಿ ಪಡೆಯಿರಿ.! ಹೇಗೆ ಅಂತೀರ.?