ಮಂಡ್ಯ : ಮಂಡ್ಯದ KRS ನಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾರ್ಮಿಕವಾಗಿ ಮಾತನಾಡಿದ್ದಾರೆ ರಾಜಕಾರಣ ಮಾಡುವವರಿಗೆ ವೈರಿಗಳು ಇರಬೇಕು ವೈರಿಗಳು ಇಲ್ಲದಿದ್ದರೆ ಆಡಳಿತ ನಡೆಸೋಕೆ ಆಗಲ್ಲ ಎಂದು ಅವರು ಮಾರ್ಮಿಕವಾಗಿ ಮಾತನಾಡಿದ್ದಾರೆ.
ಮುಂದುವರೆದು ಮಾತನಾಡಿದ ಅವರು, ವೈರಿಗಳು ಇಲ್ಲದಿದ್ದರೆ ಎಚ್ಚರಿಕೆಯಿಂದ ಬದುಕೋಕೆ ಆಗಲ್ಲ. ನನ್ನ ಬಗೆಗಿನ ಟೀಕೆಗಳನ್ನು ಸಂತೋಷದಿಂದ ಸ್ವೀಕರಿಸುತ್ತೇನೆ. ಬದುಕಿನಲ್ಲಿ ಕಷ್ಟ ಸುಖ ಎರಡು ನನಗೆ ಗೊತ್ತು. ರಾಜ್ಯದ ಜನರಿಗೆ ಸೇವೆ ಮಾಡುವ ಸಂಕಲ್ಪ ಹೊಂದಿದ್ದೇನೆ ಎಂದು ಮಂಡ್ಯದ ಕೆ ಆರ್ ಎಸ್ ನಲ್ಲಿ ಮಾತನಾಡಿದರು.