LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಿ.12 ರಂದು ಅಂಚೆ ಇಲಾಖೆಯ ಪಿಂಚಣಿ ಅದಾಲತ್





ಬಳ್ಳಾರಿ,ಡಿ.04(

ಅಂಚೆ ಇಲಾಖೆಯಿಂದ ನಿವೃತ್ತರಾದ, ಸರ್ಕಾರದಿಂದ ಪಿಂಚಣಿ ಪಡೆಯುತ್ತಿರುವ ಇಲಾಖಾ ನೌಕರರಿಗಾಗಿ ಮತ್ತು ಕುಟುಂಬ ಪಿಂಚಣಿ ಪಡೆಯುತ್ತಿರುವ ನಿವೃತ್ತ ಅಂಚೆ ನೌಕರರ ಕುಟುಂಬದವರಿಗಾಗಿ ಡಿ.12 ರಂದು ಸಂಜೆ 04 ಗಂಟೆಗೆ ಬಳ್ಳಾರಿ ವಿಭಾಗೀಯ ಅಂಚೆ ಕಚೇರಿಯಲ್ಲಿ ಪಿಂಚಣಿ ಅದಾಲತ್ ಆಯೋಜಿಸಲಾಗಿದೆ.

ಪಿಂಚಣಿದಾರರು ತಮ್ಮ ಕುಂದು-ಕೊರತೆಗಳಿದ್ದಲ್ಲಿ ಬಳ್ಳಾರಿ ವಿಭಾಗದ ಕೋಟೆ ಪ್ರದೇಶದ ಅಂಚೆ ವಿಭಾಗೀಯ ಕಾರ್ಯಾಲಯ ಅಧೀಕ್ಷಕರ ಕಚೇರಿಗೆ ಡಿ.10 ರೊಳಗಾಗಿ ಮುಂಚಿತವಾಗಿ ತಲುಪುವಂತೆ ಪತ್ರ ಮೂಲಕ ಅಥವಾ [email protected] ಗೆ ಇ-ಮೇಲ್ ಮುಖಾಂತರ ಕಳುಹಿಸಿಕೊಡಬಹುದು. ತಮ್ಮ ಅಹವಾಲುನೊಂದಿಗೆ ಡಿ.12 ರಂದು ನಡೆಯುವ ಪಿಂಚಣಿ ಅದಾಲತ್‌ನಲ್ಲಿ ಭಾಗವಹಿಸಬಹುದು.

ಅದಾಲತ್‌ನಲ್ಲಿ ಭಾಗವಹಿಸುವವರಿಗೆ ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು