ಬೆಂಗಳೂರು :
ಚಿತ್ರದುರ್ಗದ ಮಾಜಿ ಸಂಸದ ಬಿ. ಎನ್.ಚಂದ್ರಪ್ಪ ಅವರನ್ನು ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆಗೆ ನೇಮಕ ಮಾಡಲು ಪಕ್ಷ ನಿರ್ಧರಿಸಿದೆ.
ಈ ಬಗ್ಗೆ ಭಾನುವಾರವೇ ನೇಮಕಾತಿ ಆದೇಶ ಹೊರಬೀಳುವ ಸಾಧ್ಯತೆ ಇದೆ. ಧ್ರುವನಾರಾಯಣ ನಿಧನದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆ ತೆರವಾಗಿತ್ತು. ಈ ಹಿನ್ನೆಲೆಯಲ್ಲಿ ಚಂದ್ರಪ್ಪ ಅವರನ್ನು ನೇಮಕ ಮಾಡಲು ತೀರ್ಮಾನಿಸಲಾಗಿದೆ ಎಂಬ ಮಾಹಿತಿ ಲಭಿಸಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.