LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅತಿಥಿ ಶಿಕ್ಷಕರ ನೇಮಕಕ್ಕೆ ಪ್ರಾಯೋಗಿಕ ತರಗತಿ.!

 

   ದಾವಣಗೆರೆ:    ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಿಂದ ಹೊಸದಾಗಿ ಪ್ರಾರಂಭವಾಗುವ 3 ಮೌಲನಾ ಅಜಾದ್ ಮಾದರಿ ಶಾಲೆಗಳು ಹಾಗೂ 1 ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರ ಹುದ್ದೆಗೆ.

ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಡಿಸೆಂಬರ್ 5 ಮತ್ತು 6 ರಂದು ಬೆಳಿಗ್ಗೆ 10 ಗಂಟೆಯಿಂದ ಪ್ರಾತ್ಯಾಕ್ಷಿಕೆ ತರಗತಿಗಳನ್ನು , ಸಂದರ್ಶವನ್ನು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿಶಾಲೆ, ಹೊಸಕುಂದುವಾಡ ದಾವಣಗೆರೆ ಇಲ್ಲಿ ನಡೆಸಲಾಗುವುದು ಎಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಧರ್ಮಸ್ಥಳ ಪ್ರಕರಣ: ಮಣ್ಣು ಅಗೆದಂತೆ ನೀರು ತುಂಬುತ್ತಿದ್ದು, ಜೆಸಿಬಿ ಬಳಸಿ ಅಗೆಯಲು ಮುಂದಾದ ಎಸ್ಐಟಿ'ಭಯೋತ್ಪಾದನೆ ವಿರುದ್ಧ ಹೋರಾಡಲು ಪಾಕ್‌ಗೆ ಆಗದಿದ್ರೆ, ಸಹಾಯ ಮಾಡಲು ನಾವು ಸಿದ್ಧ'- ರಾಜನಾಥ್ ಸಿಂಗ್ಜಿಲ್ಲೆಯಲ್ಲಿ 1485 ಮೆಟ್ರಿಕ್ ಟನ್ ಯೂರಿಯಾ ದಾಸ್ತಾನು ರೈತರಿಗೆ ಆತಂಕ ಬೇಡ: ಬಿ.ಮಂಜುನಾಥ.!ವಿದ್ಯಾರ್ಥಿ ವೇತನ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ: ನಟ ಶಿವರಾಜ್ ಕುಮಾರ್ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಧರ್ಮಸ್ಪಳದಲ್ಲಿ ಉತ್ಪನನ ಕಾರ್ಯ: 1ನೇ ಪಾಯಿಂಟ್‌ ನಲ್ಲಿ ಸಿಗದ ತಲೆ ಬುರುಡೆಬೆಳ್ತಂಗಡಿ : ನೇತ್ರಾವತಿ ಬಳಿ ಅರಣ್ಯದಲ್ಲಿ ಎಸ್.ಐ.ಟಿ ತನಿಖೆ ಮುಂದುವರಿಕೆ: ಮುಂದೆ ಜೆಸಿಬಿಯಿಂದ ಕಾರ್ಯಾಚರಣೆ