LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಜ್ವಲ್ ರೇವಣ್ಣಗೆ ಜೀವನಪರ್ಯಂತ ಜೈಲು ಶಿಕ್ಷೆ

ಬೆಂಗಳೂರು,ಅ.02 : ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಜೀವನಪರ್ಯಂತ ಜೈಲು ಶಿಕ್ಷೆ ಹಾಗೂ 11 ಲಕ್ಷ 60 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಿದ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರು, ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ ಒಟ್ಟು 10 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಈ 11 ಲಕ್ಷ 60 ಸಾವಿರ ರೂ. ದಂಡ ವಿಧಿಸಿದೆ. ಇದರಲ್ಲಿ 11 ಲಕ್ಷ 25 ಸಾವಿರ ರೂಪಾಯಿಯನ್ನು ಸಂತ್ರಸ್ತೆಗೆ ಪರಿಹಾರ ನೀಡುವಂತೆ ಕೋರ್ಟ್ ಸೂಚಿಸಿದೆ.

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮನೆಕೆಲಸದ ಮಹಿಳೆ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ ಗಜಾನನ ಭಟ್ ಅವರು ಶುಕ್ರವಾರ ಮಾಜಿ ಸಂಸದ ದೋಷಿ ಎಂದು ತೀರ್ಪು ನೀಡಿದ್ದರು. ಆದರೆ ಶಿಕ್ಷೆಯ ಪ್ರಮಾಣವನ್ನು ಇಂದಿಗೆ ಕಾಯ್ದಿರಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST