LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪುತ್ತೂರು ಸುಳ್ಯದಲ್ಲಿ ಎನ್ಐಎ ದಾಳಿ..!

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ಎನ್.ಐ.ಎ ದಾಳಿ ನಡೆದಿದೆ. ಸುಳ್ಯ ಹಾಗು ಪುತ್ತೂರಿನಲ್ಲಿ ಈ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿ ಅಬುಬ್ನಕ್ಕರ್ ಸಿದ್ಧೀಕ್ ಎನ್ನುವಾತನ ಪತ್ನಿಯ ಸಹೋದರ ಉಮ್ಮರ್ ಅವರ ಮನೆ ಗೆ ಎನ್ ಐಎ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಉಮ್ಮರ್ ಶಿವಮೊಗ್ಗದ ಮಸೀದಿಯೊಂದರ ಧರ್ಮಗುರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಪ್ರವೀಣ್ ಹತ್ಯೆಯ ನಾಪತ್ತೆಯಾಗಿರುವ ಮೂವರು ಆರೋಪಿಗಳಲ್ಲಿ ಓರ್ವನಾದ ಅಬುಬ್ಬಕ್ಕರ್ ಸಿದ್ಧೀಕ್, ಉಮರ್ ಫಾರೂಕ್, ಮಸೂದ್ ಅಗ್ನಾಡಿ ಇನ್ನುಳಿದ ಆರೋಪಿಗಳು. ಸುಳ್ಯದಲ್ಲೂ ಆರೋಪಿಯೋರ್ವನ ಮನೆಗೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ: -ಮನಸಂದ ಮಾರಿತಂದೆ .!'ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ದಾಖಲಾತಿ ಬಿಡುಗಡೆ ಮಾಡುತ್ತಾರೆ'- ಪ್ರಿಯಾಂಕ ಖರ್ಗೆಸಾರಿಗೆ ನೌಕರರ ರಜೆ ರದ್ದು ಮಾಡಿ ಸಾರಿಗೆ ಇಲಾಖೆ ಆದೇಶ'ಆ.8ಕ್ಕೆ ರಾಹುಲ್‌ ಗಾಂಧಿ ಪ್ರತಿಭಟನಾ ರ‍್ಯಾಲಿ ಮುಂದೂಡಿಕೆ'- ಡಿಕೆಶಿ71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; ಕನ್ನಡದಲ್ಲಿ ‘ಕಂದೀಲು’ ಅತ್ಯುತ್ತಮ ಚಿತ್ರ'ದೇಶದಲ್ಲಿ ಗೊಂದಲ ಸೃಷ್ಟಿಸಲು ಹೊರಟ ಕಾಂಗ್ರೆಸ್ ಪಕ್ಷ'- ವಿಜಯೇಂದ್ರ ಆಕ್ಷೇಪ'ನಿಜವಾದ ಭಾರತೀಯರು ಈ ರೀತಿ ಮಾತನಾಡುವುದಿಲ್ಲ'- ಸೇನಾ ಹೇಳಿಕೆಗೆ ರಾಹುಲ್‌ ಗಾಂಧಿಗೆ ಸುಪ್ರೀಂ ಛೀಮಾರಿಕೇಂದ್ರ ಸರ್ಕಾರದಿಂದ 35 ಅಗತ್ಯ ಔಷಧಿಗಳ ಬೆಲೆ ಕಡಿತ!!ವಲಸಿಗರನ್ನು ಸಾಗಿಸುತ್ತಿದ್ದ ದೋಣಿ ಮುಳುಗಿ 68 ಮಂದಿ ಸಾವುಜಾರ್ಖಂಡ್ ಮಾಜಿ ಸಿಎಂ, ಜೆಎಂಎಂ ಸ್ಥಾಪಕ ಶಿಬು ಸೊರೇನ್ ನಿಧನ