ಬೆಳಗಾವಿ :
ಇಲ್ಲಿಯ ಪ್ರೇರಣಾ ಪಿಯು ಕಾಲೇಜು ವತಿಯಿಂದ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಮತ್ತು ಟೆನಿಸ್ ಪಂದ್ಯಾವಳಿಯನ್ನು ಆಯೋಜಿಸಿತ್ತು.
ಡಿಡಿಪಿಯು ಪ್ರಭಾರಿ ಬಸಪ್ಪ ಹನ್ನೂರ ಅವರು ವಿದ್ಯಾರ್ಥಿಗಳಿಗೆ ಸ್ಪೂರ್ತಿ ನೀಡಿದರು. ಸರಸ್ವತಿ ಪಿಯು ಕಾಲೇಜಿನ ಪ್ರಾಚಾರ್ಯ ಶ್ರೀಶೈಲ್ ಅವರು ತಮ್ಮ ಪ್ರೋತ್ಸಾಹದಾಯಕ ಮಾತುಗಳಿಂದ ಕ್ರೀಡಾಪಟುಗಳಿಗೆ ಉತ್ಸಾಹವನ್ನು ಹೆಚ್ಚಿಸಿದರು.
ಗಿರೀಶ್ ದಂಡಣ್ಣನವರ ಮತ್ತು ಅಮಿತ್ ವಾಗ್ರಾಳೆ, ಕಿರಣ ಪಾಟೀಲ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಪ್ರೇರಣಾ ಪಿಯು ಕಾಲೇಜು ಏರ್ಪಡಿಸಿದ್ದ ಈ ಕ್ರೀಡಾಕೂಟ ಯಶಸ್ವಿಯಾಯಿತು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.