LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲು ಅವಕಾಶ


ಶಿವಮೊಗ್ಗ.ಜೂನ್.16; ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದು, ಒಂದು ವರ್ಷಕ್ಕೆ ರೂ. 6000/-ಗಳನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ 3 ಕಂತುಗಳಲ್ಲಿ ನೀಡಲಾಗುತ್ತಿದೆ. ಸಾಗುವಳಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತರು ಬಾಕಿಯಿರುವ ಇ-ಕೆವೈಸಿ ಮಾಡಿಸಿ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸಿಕೊಂಡು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ರೈತರು ತಮ್ಮ ಆಧಾರ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನಲ್ಲಿ ನೋಂದಾಯಿಸಿರುವ ಮೊಬೈಲ್ ನೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಇ ಕೆವೈಸಿ ಮಾಡಿಸುವುದು. ಹಾಗೂ ಈಗಾಗಲೇ ಕೃಷಿ ಇಲಾಖೆಯಿಂದ ತಮ್ಮ ಗ್ರಾಮಗಳಿಗೆ ಗ್ರಾಮ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು ಕೇಂದ್ರ ಸರ್ಕಾರವು ಬಿಡುಗಡೆಗೊಳಿಸಿರುವ PMKISAN e-KYC through Face Recognition App ಮೂಲಕ ಇ-ಕೆವೈಸಿ ಮಾಡಿಸುವಲ್ಲಿ ಗ್ರಾಮ ನೋಡಲ್ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ತಿಳಿಸಿರುತ್ತಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು