LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜಸ್ಥಾನದಲ್ಲಿ 50 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಜೈಪುರ : ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ರಾಜಸ್ಥಾನದ ಜೈಪುರದಲ್ಲಿ ಸುಮಾರು 50 ಸಾವಿರ ಕೋಟಿ ರೂ.ಗಳ 24 ಯೋಜನೆಗಳನ್ನು ಉದ್ಘಾಟಿಸಿದರು. ಇಂಧನ, ರಸ್ತೆ, ರೈಲ್ವೇ ಮತ್ತು ಜಲ ಕ್ಷೇತ್ರಗಳಲ್ಲಿ ಹಲವಾರು ಯೋಜನೆಗಳಿಗೆ ಪ್ರಧಾನಮಂತ್ರಿ ಮೋದಿ ಶಂಕುಸ್ಥಾಪನೆ ಮಾಡಿದರು.

ಭಜನ್ ಲಾಲ್ ಮತ್ತು ಅವರ ಇಡೀ ತಂಡವು ರಾಜಸ್ಥಾನದ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲು ತುಂಬಾ ಶ್ರಮಿಸಿದೆ ಎಂದು ಅವರು ಹೇಳಿದರು. ಇಂದು ಉದ್ಘಾಟನೆಗೊಂಡ ಯೋಜನೆಗಳು ರಾಜಸ್ಥಾನದ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲಿವೆ ಎಂದು ಪ್ರಧಾನಿ ಮೋದಿ ಹೇಳಿದರು.

ಈ ಯೋಜನೆಗಳು ರಾಜಸ್ಥಾನವನ್ನು ದೇಶದ ಅತ್ಯಂತ ಸಂಪರ್ಕಿತ ರಾಜ್ಯಗಳಲ್ಲಿ ಒಂದನ್ನಾಗಿ ಮಾಡುತ್ತದೆ. ಇದು ರಾಜಸ್ಥಾನದಲ್ಲಿ ಹೂಡಿಕೆಯನ್ನು ಉತ್ತೇಜಿಸುತ್ತದೆ ಮತ್ತು ಅನೇಕ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ. ರಾಜಸ್ಥಾನದ ಪ್ರವಾಸೋದ್ಯಮ, ಇಲ್ಲಿನ ರೈತರು ಮತ್ತು ಯುವಕರು ಇದರಿಂದ ಹೆಚ್ಚು ಪ್ರಯೋಜನ ಪಡೆಯುತ್ತಾರೆ ಎಂದು ಮೋದಿ ವಿವರಿಸಿದ್ದಾರೆ.

ಈ ಯೋಜನೆಗಳು ರಾಜಸ್ಥಾನದ ಶೇ. 100ರಷ್ಟು ಮನೆಗಳಿಗೆ ಆದಷ್ಟು ಬೇಗ ನಲ್ಲಿ ನೀರನ್ನು ಒದಗಿಸುವ ವಿಶ್ವಾಸವಿದೆಎಂದು ಮೋದಿ ಹೇಳಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯೆಮನ್‌ನಲ್ಲಿ ನಿಮಿಷಾ ಪ್ರಿಯಾ ಮರಣದಂಡನೆ ರದ್ದು?: ವಿದೇಶಾಂಗ ಸಚಿವಾಲಯ ಹೇಳಿದ್ದೇನು?ತಿರುಪತಿ ತಿರುಮಲ ದರ್ಶನದ ಟಿಕೇಟ್ ವಿತರಣೆ ಹಾಗೂ ಸಮಯ ಬದಲಾವಣೆ; ಇಲ್ಲಿದೆ ಮಾಹಿತಿಹಳಿತಪ್ಪಿದ ಇಸ್ಲಾಮಾಬಾದ್ ಎಕ್ಸ್‌ಪ್ರೆಸ್‌ನ 10 ಭೋಗಿಗಳು: 30 ಮಂದಿಗೆ ಗಾಯ, ಮೂವರು ಗಂಭೀರಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಓರ್ವ ಉಗ್ರ ಬಲಿದೂರಿನ ಮಾಹಿತಿ ಪಡೆಯಲು ಮನೆಗೆ ಬಂದ ಪೊಲೀಸ್ ಸಿಬ್ಬಂದಿ ಎದುರು ಸೀರೆ ಬಿಚ್ಚಿಕೊಂಡು ಹುಚ್ಚಾಟ ಮೆರೆದ ಮಹಿಳೆಭಾರತ ಇನ್ಮುಂದೆ ರಷ್ಯಾದಿಂದ ಕಚ್ಚಾ ತೈಲ ಖರೀದಿಸಲ್ಲ, ಇದು ಒಳ್ಳೆಯ ಹೆಜ್ಜೆ ಎಂದ ಡೊನಾಲ್ಡ್ ಟ್ರಂಪ್ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮೂವರು ಪೊಲೀಸರ ವಶಕ್ಕೆರೈತರಿಗೆ ಗುಡ್ ನ್ಯೂಸ್, ಪಿಎಂ ಕಿಸಾನ್ 20ನೇ ಕಂತಿನ ಹಣ ಇಂದು ಬಿಡುಗಡೆಮಾಡೆಲಿಂಗ್‌ ಲೋಕ ಬಿಟ್ಟು ಯುಪಿಎಸ್‌ಸಿ ಪರೀಕ್ಷೆ ಪಾಸ್‌ ಆಗಿ ಅಧಿಕಾರಿಯಾದ ಕಥೆದಿನದ ಮಂಡಕ್ಕಿ ಒಗ್ಗರಣೆ – ಮಿರ್ಚಿ.! 02-08-2025..!