LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂದು ' ದಿ ಸಾಬರಮತಿ ' ಸಿನಿಮಾ ವೀಕ್ಷಿಸಲಿರುವ ಪ್ರಧಾನಿ ಮೋದಿ

ನವದೆಹಲಿ : ನ.15 ರಂದು ಸಾಬರಮತಿ ರಿಪೋರ್ಟ್ ಸಿನಿಮಾ ರಿಲೀಸ್ ಆಯಿತು. ಈ ಚಿತ್ರ ರಿಲೀಸ್ ಆದ ಬಳಿಕ ಮೋದಿ ಅವರು ಚಿತ್ರದ ಬಗ್ಗೆ ಮಾತನಾಡಿದ್ದರು. ಈಗ ಪ್ರಧಾನಿ ನರೇಂದ್ರ ಮೋದಿ ಈ ಸಿನಿಮಾ ವೀಕ್ಷಿಸಲಿದ್ದಾರೆ.

ದೆಹಲಿಯಲ್ಲಿರುವ ಬಾಲಯೋಗಿ ಆಡಿಟೋರಿಯಂನಲ್ಲಿ ಚಿತ್ರವನ್ನು ವೀಕ್ಷಿಸಲಿದ್ದಾರೆ ಇತ್ತೀಚೆಗೆ ರಿಲೀಸ್ ಆದ ದಿ ಸಾಬರಮತಿ ರಿಪೋರ್ಟ್ ಚಿತ್ರಕ್ಕೆ ವಿಮರ್ಶಕರಿಂದ ಮೆಚ್ಚುಗೆ ಸಿಕ್ಕಿದೆ. ಈಗ ಪ್ರಧಾನಿ ನರೇಂದ್ರ ಮೋದಿ ಅವರು ಈ ಸಿನಿಮಾ ವೀಕ್ಷಿಸಲಿದ್ದಾರೆ.

ದೆಹಲಿಯಲ್ಲಿರುವ ಬಾಲಯೋಗಿ ಆಡಿಟೋರಿಯಂನಲ್ಲಿ ಇಂದು ಸಂಜೆ ಸಿನಿಮಾ ವೀಕ್ಷಿಸಲಿದ್ದಾರೆ 2002ರ ಫೆಬ್ರವರಿ 27ರಂದು ಸೆನ್ಸೇಷನಲ್ ಘಟನೆ ನಡೆದಿತ್ತು. ಕರಸೇವಕರು ಪ್ರಯಾಣ ಮಾಡುತ್ತಿದ್ದ ಸಾಬರಮತಿ ಎಕ್ಸ್​​ಪ್ರೆಸ್​ ರೈಲಿನ ಎಸ್​-6 ಕೋಚ್​ಗೆ ಗುಜರಾತ್​ನ ಗೋದ್ರಾ ಬಳಿ ಬೆಂಕಿ ಹಚ್ಚಲಾಗಿತ್ತು. ಇದು ಗುಜರಾತ್​ನಲ್ಲಿ ಕೋಮುಗಲಭೆ ಕಾರಣ ಆಯಿತು. ಈ ಘಟನೆಯನ್ನು ಆಧರಿಸಿ ‘ದಿ ಸಾಬರಮತಿ ಎಕ್ಸ್​ಪ್ರೆಸ್’ ಸಿನಿಮಾ ಸಿದ್ಧಗೊಂಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಸಗಿ ಸುದ್ದಿವಾಹಿನಿ ತಂಡದ ಮೇಲೆ ಹಲ್ಲೆ ಪ್ರಕರಣ; ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್‌ ಮಟ್ಟಣ್ಣನವರ್‌, ಸಮೀರ್‌ ಎಂ.ಡಿ ವಿರುದ್ಧ ಎಫ್‌ಐಆರ್ ದಾಖಲು..!ಸಾಲಗಾರರ ಕಿರುಕುಳಕ್ಕೆ ಬೇಸತ್ತು ಯುವಕ ನೇಣಿಗೆ ಶರಣು.!ಗ್ರಹ ದೋಷಗಳನ್ನು ನಿವಾರಿಸಿ, ಸರ್ವ ಕಾರ್ಯ ಸಿದ್ಧಿಸುವ ಶ್ರೀ ಪ್ರತ್ಯಂಗಿರಾ ದೇವಿ ಯಂತ್ರ ಪೂಜೆ.!ಧರ್ಮಸ್ಥಳ ದೇವಾಲಯಕ್ಕೆ ಬಾಂಬ್ ಇರಿಸಿ ಸ್ಫೋಟಿಸಲು ಶಂಕಿತ ಉಗ್ರನ ಸಂಚು: ಇ.ಡಿ.ತನಿಖೆಯಲ್ಲಿ ಬಯಲುಬಾಳೆಬರೆ ಘಾಟ್‌ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಕೋಚಿಂಗ್ ಇಲ್ಲದೆ ಯುಪಿಎಸ್‌ಸಿ ಪರೀಕ್ಷೆ ಪಾಸಾದ ನಿವೇದಿತಾ ಶೆಟ್ಟಿದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ..! 07-08-2025ವಚನ: -ಘಟ್ಟಿವಾಳಯ್ಯ .!ಧರ್ಮಸ್ಥಳದಲ್ಲಿ ಹೊಡೆದಾಟ : ನೇತ್ರಾವತಿ ಪಾಂಗಾಳ ಸಮೀಪ ಯೂಟ್ಯೂಬರ್ಸ್ ಮೇಲೆ ಹಲ್ಲೆಉತ್ತರಾಖಂಡದಲ್ಲಿ ಮೇಘಸ್ಫೋಟ; ಕೇರಳ ಮೂಲದ 28 ಪ್ರವಾಸಿಗರು ನಾಪತ್ತೆ