LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಫೆಬ್ರವರಿಯಲ್ಲಿ ಅಮೆರಿಕಕ್ಕೆ ಪ್ರಧಾನಿ ಮೋದಿ ಭೇಟಿ

ಆಮೆರಿಕ :ಅಮೆರಿಕದ ಶ್ವೇತ ಭವನಕ್ಕೆ ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿಯಲ್ಲಿ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹೇಳಿದ್ದಾರೆ.

ಭಾರತವು ಅಮೆರಿಕ ನಿರ್ಮಿತ ಭದ್ರತಾ ಸಾಧನಗಳನ್ನು ಖರೀದಿ ಮಾಡುತ್ತಿದೆ. ಸೋಮವಾರ ಸಂಜೆ ಇಬ್ಬರು ನಾಯಕರ ನಡುವೆ ನಡೆದ ದೂರವಾಣಿ ಕರೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಜನವರಿ 20 ರಂದು ಯುಎಸ್ ಅಧ್ಯಕ್ಷರು ಪ್ರಮಾಣ ವಚನ ಸ್ವೀಕರಿಸಿದ ನಂತರ ಟ್ರಂಪ್ ಅವರೊಂದಿಗೆ ಮೋದಿಯವರ ಮೊದಲ ಸಂಭಾಷಣೆ ಇದಾಗಿದೆ.

ಇದರಲ್ಲಿ ವಿವಿಧ ದೇಶಗಳ ಮೇಲೆ ಸುಂಕಗಳು ಮತ್ತು ನಿರ್ಬಂಧಗಳ ಮಧ್ಯೆ ಅವರು ರಕ್ಷಣೆ, ವ್ಯಾಪಾರ, ತಂತ್ರಜ್ಞಾನ ಮತ್ತು ಇಂಧನಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇಶದ 12 ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ.!ಮೊಂಥಾ ಚಂಡಮಾರುತ: ಅ. 31ರವರೆಗೂ ಭಾರೀ ಮಳೆ- ಹವಾಮಾನ ಇಲಾಖೆ ಎಚ್ಚರಿಕೆಬೀದಿ ನಾಯಿಗಳ ಹಾವಳಿ ವಿಚಾರ: ವರದಿ ಸಲ್ಲಿಸದ ಕರ್ನಾಟಕ ಸೇರಿ ಇತರ ರಾಜ್ಯಗಳಿಗೆ ಸುಪ್ರೀಂ​ ತರಾಟೆಅ. 28ರಂದು ಮೊಂಥಾ ಸೈಕ್ಲೋನ್- ಆಂಧ್ರಪ್ರದೇಶ, ಒಡಿಶಾ, ತಮಿಳುನಾಡಿಗೆ ರೆಡ್ ಅಲರ್ಟ್ನ್ಯಾ. ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಹೆಸರಿಸಿದ ನ್ಯಾ. ಗವಾಯಿಕೇಂದ್ರ ಸರ್ಕಾರದ ನಿಯಮಾವಳಿ ಪ್ರಕಾರ ರಾಜ್ಯದಲ್ಲಿ ಶೇ.15ರಷ್ಟು ಬಿಪಿಎಲ್ ಕಾರ್ಡ್ ರದ್ದು – ಕೆ.ಎಚ್‌.ಮುನಿಯಪ್ಪದೆಹಲಿಗೆ ದೌಡಾಯಿಸಿದ ಡಿಸಿಎಂ ಡಿಕೆಶಿವರ್ಕ್ ಫ್ರಂ ಹೋಂ ಕೆಲಸ: 12 ಕೋಟಿಗೂ ಅಧಿಕ ಹಣ ವಂಚನೆ.!ಪಿಎಸ್ಐ ಗಾದಿಲಿಂಗಪ್ಪ ವಿರುದ್ಧ ಅತ್ಯಾಚಾರ ಮತ್ತು ಅಟ್ರಾಸಿಟಿ ಕೇಸ್ ದಾಖಲು.!ಮೊಂಥಾ ಚಂಡಮಾರುತದ ಅಬ್ಬರ: ಇಂದಿನಿಂದ 5 ದಿನಗಳ ಕಾಲ ಶಾಲೆ, ಕಾಲೇಜುಗಳಿಗೆ ರಜೆ.!