LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸಕ್ಕೆ ಆದ ಖರ್ಚುಎಷ್ಟು?

 

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 2021 ರಿಂದ 2025ರ ಅವಧಿಯಲ್ಲಿ ಕೈಗೊಂಡಿದ್ದ ವಿದೇಶ  ಪ್ರವಾಸಗಳಿಗೆ 362 ಕೋಟಿ ರೂ. ಖರ್ಚಾಗಿದೆ.

2025ರ ಒಂದೇ ವರ್ಷದಲ್ಲಿ ಅಮೆರಿಕ, ಫ್ರಾನ್ಸ್ ಸೇರಿ 5 ದೇಶಗಳ ಭೇಟಿಗೆ 67 ಕೋಟಿ ರೂಪಾಯಿ ವೆಚ್ಚವಾಗಿದೆ ಎಂದು ಕೇಂದ್ರ ಸರ್ಕಾರ ರಾಜ್ಯ ಸಭೆಗೆ ಮಾಹಿತಿ ನೀಡಿದೆ.

ರಾಜ್ಯಸಭೆ ಕಲಾಪದಲ್ಲಿ ಪ್ರಶ್ನೆಗೆ ಉತ್ತರಿಸಿದ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ಕೀರ್ತಿವರ್ಧನ್ ಸಿಂಗ್ ಅವರು, 2025 ರಲ್ಲಿ ಮೋದಿ ಅವರ ಅತಿ ದುಬಾರಿ ಪ್ರವಾಸವೆಂದರೆ ಫ್ರಾನ್ಸ್ ಭೇಟಿ. ಫ್ರಾನ್ಸ್ ಪ್ರವಾಸಕ್ಕೆ 25 ಕೋಟಿ ರೂ. ಖರ್ಚಾಗಿದೆ. ಅಮೆರಿಕ ಭೇಟಿಗೆ 16 ಕೋಟಿ ರೂ. ಖರ್ಚಾಗಿದೆ. ಮಾರಿಷಸ್, ಸೈಪ್ರೆಸ್, ಕೆನಡಾ ಪ್ರವಾಸದ ಲೆಕ್ಕ ಬಾಕಿ ಇದೆ ಎಂದು ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026