LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ದೆಹಲಿಯ ಜನರು ಬೇಸತ್ತು ಹೋಗಿದ್ದು, ಬದಲಾವಣೆ ಬಯಸಿದ್ದಾರೆ'- ಪ್ರಿಯಾಂಕಾ ಗಾಂಧಿ

ವಯನಾಡ್ : ದೆಹಲಿಯ ಜನರು ಬೇಸತ್ತು ಹೋಗಿದ್ದರು. ಅವರು ಬದಲಾವಣೆಯನ್ನು ಬಯಸಿದ್ದಾರೆ. ಗೆದ್ದವರಿಗೆಲ್ಲ ಅಭಿನಂದನೆಗಳು ಎಂದು ಕಾಂಗ್ರೆಸ್‌ನ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

ಈ ಕುರಿತು ಕೇರಳದ ವಯನಾಡ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ನ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ರಾಷ್ಟ್ರ ರಾಜಧಾನಿಯ ಜನರು ಬದಲಾವಣೆಗಾಗಿ ಮತ ಹಾಕಿದ್ದಾರೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಸತತ ಮೂರನೇ ಬಾರಿಯೂ ಚುನಾವಣೆಯಲ್ಲಿ ಶೂನ್ಯ ಸಾಧನೆ ಮಾಡಿದೆ. ಈ ವಿಚಾರವಾಗಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ನಾವು ಕಷ್ಟಪಟ್ಟು ಅವಿರತವಾಗಿ ಕೆಲಸ ಮಾಡಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಲೇ ಇರಬೇಕು ಎಂದಿದ್ದಾರೆ.

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಗೆಲುವು ಸಾಧಿಸುವುದು ಬಹುತೇಕ ನಿಶ್ಚಯವಾಗಿದ್ದು, ಈ ಮೂಲಕ 26 ವರ್ಷಗಳ ಬಳಿಕ ಮತ್ತೆ ಅಧಿಕಾರಕ್ಕೇರಲಿದೆ. ಇನ್ನು 2.15 ಗಂಟೆ ವೇಳೆಗೆ ಬಿಜೆಪಿ 48 ಹಾಗೂ ಎಎಪಿ 22 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಈ ಪೈಕಿ ಬಿಜೆಪಿ 11 ಹಾಗೂ ಎಎಪಿ 10 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೈಕಮಾಂಡ್ ತೀರ್ಮಾನಿಸಿದರೆ ಐದು ವರ್ಷ ನಾನೇ ಸಿಎಂ: ಸಿದ್ದರಾಮಯ್ಯದೇಶದ 12 ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ.!ಮೊಂಥಾ ಚಂಡಮಾರುತ: ಅ. 31ರವರೆಗೂ ಭಾರೀ ಮಳೆ- ಹವಾಮಾನ ಇಲಾಖೆ ಎಚ್ಚರಿಕೆಬೀದಿ ನಾಯಿಗಳ ಹಾವಳಿ ವಿಚಾರ: ವರದಿ ಸಲ್ಲಿಸದ ಕರ್ನಾಟಕ ಸೇರಿ ಇತರ ರಾಜ್ಯಗಳಿಗೆ ಸುಪ್ರೀಂ​ ತರಾಟೆಅ. 28ರಂದು ಮೊಂಥಾ ಸೈಕ್ಲೋನ್- ಆಂಧ್ರಪ್ರದೇಶ, ಒಡಿಶಾ, ತಮಿಳುನಾಡಿಗೆ ರೆಡ್ ಅಲರ್ಟ್ನ್ಯಾ. ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಹೆಸರಿಸಿದ ನ್ಯಾ. ಗವಾಯಿಕೇಂದ್ರ ಸರ್ಕಾರದ ನಿಯಮಾವಳಿ ಪ್ರಕಾರ ರಾಜ್ಯದಲ್ಲಿ ಶೇ.15ರಷ್ಟು ಬಿಪಿಎಲ್ ಕಾರ್ಡ್ ರದ್ದು – ಕೆ.ಎಚ್‌.ಮುನಿಯಪ್ಪದೆಹಲಿಗೆ ದೌಡಾಯಿಸಿದ ಡಿಸಿಎಂ ಡಿಕೆಶಿವರ್ಕ್ ಫ್ರಂ ಹೋಂ ಕೆಲಸ: 12 ಕೋಟಿಗೂ ಅಧಿಕ ಹಣ ವಂಚನೆ.!ಪಿಎಸ್ಐ ಗಾದಿಲಿಂಗಪ್ಪ ವಿರುದ್ಧ ಅತ್ಯಾಚಾರ ಮತ್ತು ಅಟ್ರಾಸಿಟಿ ಕೇಸ್ ದಾಖಲು.!