LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶ್ರೀ ಪಾಶ್ರ್ವನಾಥ ಶಾಲೆಯಲ್ಲಿ ``ಪ್ರೊಫೇಷನಲ್ ಡೇ'' ಕಾರ್ಯಕ್ರಮ

ಚಿತ್ರದುರ್ಗ : ಬೆಳೆಯುವ ಸಿರಿ ಮೊಳಕೆಯಲ್ಲಿ ನೋಡು ಎಂಬಂತೆ ಮಕ್ಕಳಿಗೆ ತಮ್ಮ ಗುರಿಯನ್ನು ಬಾಲ್ಯದಲ್ಲಿಯೇ ಮೂಡಿಸಿ. ಅದಕ್ಕೆ ಪುಷ್ಠಿಕೊಡುವಂತಹ ಕಾರ್ಯಕ್ರಮವನ್ನು ಇತ್ತೀಚೇಗೆ ಚಿತ್ರದುರ್ಗ ನಗರದ ಶ್ರೀ ಪಾಶ್ರ್ವನಾಥ ಶಾಲೆಯ ಆವರಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

1 ರಿಂದ 5 ನೇ ತರಗತಿಯ ಸುಮಾರು 200 ಕ್ಕೂ ಹೆಚ್ಚು ಮಕ್ಕಳು ವಿವಿಧರೀತಿಯ ಧರಿಸಿ ತಾವು ಬೆಳೆದು ದೊಡ್ಡವರಾದ ಮೇಲೆ ಜೀವನದಲ್ಲಿ ಯಾವ ವೃತ್ತಿಯನ್ನು ಆಯ್ತು ಕೊಳ್ಳುತ್ತೇವೆಂದು ತಮ್ಮ ಅದ್ಭುತವಾದ ಅಭಿನಯ ಮತ್ತು ಭಾಷಣವನ್ನು ಮಾಡುವ ಮೂಲಕ ನೆರೆದಿದ್ದವರ ಗಮನ ಸೆಳೆದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಉತ್ತಮಚಂದ್ ಸುರಾನ, ಕಾರ್ಯದರ್ಶಿಗಳಾದ ಸುರೇಶ್ಕುಮಾರ್ ಸಿಸೋಡಿಯಾ, ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ನಾಜಿಮಾ ಸ್ವಾಲೆಹಾ ಪ್ರೌಡಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿಜಯಲಕ್ಷ್ಮೀ  ಹಾಗೂ ಮುಖ್ಯೋಪಾಧ್ಯಾನಿಯಾದ ಶ್ರೀಮತಿ ಶಾಂತಕುಮಾರಿ ಹಾಗೂ ಬೋಧಕ ಬೋಧಕೇತರ ವರ್ಗ ಹಾಗೂ ಪೋಷಕರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇಶದ ವಿವಿಧ ಬ್ಯಾಂಕ್ ಗಳಲ್ಲಿ 150 ಕೋಟಿ ರೂ. ಕಳ್ಳತನ : ದಾವಣಗೆರೆಯಲ್ಲಿ ಖತರ್ನಾಕ್ ವಂಚಕ ಅರೆಸ್ಟ್!ಅನಿಲ್ ಅಂಬಾನಿ ಆಪ್ತ ಸಹಾಯಕ ಅಶೋಕ್ ಕುಮಾರ್ ಅರೆಸ್ಟ್ಅ.17ಕ್ಕೆ ಭಾರತದ ಸ್ವದೇಶಿ ನಿರ್ಮಿತ ತೇಜಸ್ ಎಂಕೆ1ಎ ಫೈಟರ್ ಜೆಟ್ ಮೊದಲ ಹಾರಾಟಪಿಎಫ್ಐ ಪರ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ: ಮುಸ್ಲಿಂ ಧರ್ಮಗುರು ಬಂಧನ..!!ಮದುವೆಯಾದ ಪುರುಷರು ಪರ ಸ್ತ್ರೀಯರ ಮೇಲೆ ವ್ಯಾಮೋಹ ಹೊಂದಲು ಅಕ್ರಮ ಸಂಬಂಧಗಳ ಸುಳಿಯಲ್ಲಿ ಸಿಲುಕಲು ಕಾರಣವೇನು ತಿಳಿಯಿರಿ!ಸೈಕಲ್ ರಿಪೇರಿ ಮಾಡುತ್ತಿದ್ದ ವರುಣ್ ಬರನ್ವಾಲ್ ಐಎಎಸ್ ಅಧಿಕಾರಿಯಾದ ಕಥೆ'ನಮ್ಮಂತೆ ಪಾಕ್ ಕೂಡ ಭಯೋತ್ಪಾದನೆ ನಿರ್ನಾಮ ಮಾಡ್ಬೇಕು'- ಭಾರತದಿಂದ ತಾಲಿಬಾನ್ ಸಚಿವ ಸಲಹೆಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಯಡಿಯೂರಪ್ಪರಿಗೆ ತಪ್ಪದ ಸಂಕಷ್ಟ.!ಬೆಂಗಳೂರು ಸೇರಿದಂತೆ ಇನ್ನೂ ನಾಲ್ಕು ದಿನ ಮಳೆ ಮುಂದುವರೆಯಲಿದೆ ಈ ಜಿಲ್ಲೆಗಳಲ್ಲಿ.!ಡ್ರಗ್ಸ್ ಜಾಲ;: ಜಿಲ್ಲೆಯಲ್ಲಿ ನಶೆ ಮುಕ್ತವಾಗಿಸಲು ಎಸ್.ಪಿ ರಂಜಿತ್ಕುಮಾರ್ ಭಂಡಾರು ಮನವಿ