Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಶಿಕ್ಷಕರಿಗೆ ವೃತ್ತಿಪರ ಬುನಾದಿ ತರಬೇತಿ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಹೊರಪೇಟೆಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಜಿಲ್ಲೆಯ  ಉರ್ದು ಪ್ರಾಥಮಿಕ ಪಾಠಶಾಲಾ ಶಿಕ್ಷಕರ 6 ರಿಂದ 8ನೇ ತರಗತಿ ಬೋಧಿಸುತ್ತಿರುವ ವಿಷಯವಾರು ಶಿಕ್ಷಕರಿಗೆ  ಐದು ದಿನದ ವೃತ್ತಿಪರ  ಬುನಾದಿ ತರಬೇತಿ ನಡೆಯಿತು.

  ಡಿಎಸ್ಇಆರ್ ಹಾಗೂ ಡಯಟ್ ವತಿಯಿಂದ .19 ರಿಂದ 23 ರವರೆಗೆ ತರಬೇತಿ ನಡೆಯಲಿದ್ದು, ಜಿಲ್ಲೆಯ ಆರು ತಾಲ್ಲೂಕಿನ ಸುಮಾರು 50 ಶಿಕ್ಷಕರು ತರಬೇತಿಯಲ್ಲಿ ಪಾಲ್ಗೊಂಡಿದ್ದರು.

ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಶಿಕ್ಷಕರು ಮೂಲಭೂತ ಸಾಕ್ಷರತೆ ಮತ್ತು  ಸಂಖ್ಯಾಶಾಸ್ತ್ರ, ಕಲಿಕಾ ಫಲಗಳ ಮಹತ್ವ, ಬುನಾದಿ  ಸಾಮಥ್ರ್ಯಗಳು ಭಾಷೆ ಹಾಗೂ ಗಣಿತ ವಿಷಯದ ಬಗ್ಗ ಮಕ್ಕಳಿಗೆ ಅರಿವು ಮೂಡಿಸಬೇಕು ಎಂದರು.

  ಸರ್ಕಾರಿ ಶಾಲೆಗೆ ಬರುವ ಮಕ್ಕಳು ಬಹಳಷ್ಟು ಬಡವರ ಮಕ್ಕಳಾಗಿದ್ದು, ಅವರಿಗೆ ಉತ್ತಮ ನೈತಿಕ ಮೌಲ್ಯಗಳನ್ನು ಕಲಿಸಬೇಕು. ಭವಿಷ್ಯದಲ್ಲಿ ಉತ್ತಮ ಪ್ರಜೆ ಮಾಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ತಿಳಿಸಿದ ಅವರು, ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಿಸಲು 6ನೇ ತರಗತಿಯಿಂದಲೇ ಶ್ರಮಿಸಬೇಕು ಎಂದು ತಿಳಿಸಿದರು.

ತರಬೇತಿ ಕಾರ್ಯಾಗಾರದಲ್ಲಿ ನೋಡಲ್  ಅಧಿಕಾರಿ ಸೈಯದ ಸಮೀರ, ಸಿಆರ್ಪಿ ಜಾಕೀರ್ ಹಾಗೂ ಮುಹಿಬಹಲ್ಲ ತಬ್ಬರಿಸಿ ಪರ್ವಿನ್ ಆಯಿಷ, ಸಂಪನ್ಮೂಲ ವ್ಯಕ್ತಿಗಳು ಇದ್ದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ