LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಮರು ಪರೀಕ್ಷೆ ನಿಷೇಧಾಜ್ಞೆ ಜಾರಿ.!

 

ಚಿತ್ರದುರ್ಗ: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಡಿ.29ರಂದು ನಗರದ 25 ಕೇಂದ್ರಗಳಲ್ಲಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಮರು ಪರೀಕ್ಷೆ ನಡೆಯಲಿದೆ.

ಪರೀಕ್ಷಾ ಅವ್ಯವಹಾರಗಳನ್ನು ತಡೆಗಟ್ಟಲು ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀ ಪ್ರದೇಶದಲ್ಲಿ ಸಿ.ಆರ್.ಪಿ.ಸಿ ಕಲಂ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.

ಡಿ.29 ರಂದು ಬೆಳಿಗ್ಗೆ 9 ರಿಂದ ಸಂಜೆ 5ರವರೆಗೆ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿ ಹಾಗೂ ಕಂಪ್ಯೂಟರ್ ಇಂಟರ್‌ನೆಟ್ ಕೇಂದ್ರಗಳನ್ನು ಮುಚ್ಚುವಂತೆ ಮತ್ತು ಪರೀಕ್ಷಾ ಕೇಂದ್ರಗಳಿಗೆ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಮೊಬೈಲ್ ಫೋನ್ , ಇಲೆಕ್ಟಾçನಿಕ್ ಉಪಕರಣಗಳನ್ನು ತರದಂತೆ ಪ್ರಕಟಣೆಯಲ್ಲಿ ಸೂಚಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿ.ಎಸ್ಸಿ. ಪದವಿ ಪಠ್ಯದಲ್ಲಿ ಸಾಹಿತಿ ಡಾ.ಬಿ.ಎಲ್.ವೇಣುರವರ ಕಥೆ ಸೇರ್ಪಡೆ.!ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ 05-08-2025.!!ಪುತ್ರದಾ ಏಕಾದಶಿ ದಿನ ದಂಪತಿಗಳು ಹೀಗೆ ಮಾಡಿದರೆ ಸಂತಾನ ಪ್ರಾಪ್ತಿ.!ವಚನ: -ಮನಸಂದ ಮಾರಿತಂದೆ .!'ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ದಾಖಲಾತಿ ಬಿಡುಗಡೆ ಮಾಡುತ್ತಾರೆ'- ಪ್ರಿಯಾಂಕ ಖರ್ಗೆಸಾರಿಗೆ ನೌಕರರ ರಜೆ ರದ್ದು ಮಾಡಿ ಸಾರಿಗೆ ಇಲಾಖೆ ಆದೇಶ'ಆ.8ಕ್ಕೆ ರಾಹುಲ್‌ ಗಾಂಧಿ ಪ್ರತಿಭಟನಾ ರ‍್ಯಾಲಿ ಮುಂದೂಡಿಕೆ'- ಡಿಕೆಶಿ71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; ಕನ್ನಡದಲ್ಲಿ ‘ಕಂದೀಲು’ ಅತ್ಯುತ್ತಮ ಚಿತ್ರ'ದೇಶದಲ್ಲಿ ಗೊಂದಲ ಸೃಷ್ಟಿಸಲು ಹೊರಟ ಕಾಂಗ್ರೆಸ್ ಪಕ್ಷ'- ವಿಜಯೇಂದ್ರ ಆಕ್ಷೇಪ'ನಿಜವಾದ ಭಾರತೀಯರು ಈ ರೀತಿ ಮಾತನಾಡುವುದಿಲ್ಲ'- ಸೇನಾ ಹೇಳಿಕೆಗೆ ರಾಹುಲ್‌ ಗಾಂಧಿಗೆ ಸುಪ್ರೀಂ ಛೀಮಾರಿ