Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Belagavi

ಸತೀಶ ಅಭಿಮಾನಿಗಳಿಂದ ಪ್ರತಿಭಟನೆ

 

ಮುಗಳಖೋಡ (೧೧) ಸಚಿವ ಸತೀಶ ಜಾರಕಿಹೊಳಿ ಅವರ ಮೇಲೆ ಇಡಿ ದಾಳಿ ಕಂಡಿಸಿ ಅಭಿಮಾನಿಗಳು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಶುಕ್ರವಾರ  ಪಟ್ಟಣದ ಜತ್ತ ಜಾಂಬೊಟಿ ರಾಜ್ಯ ಹೆದ್ದಾರಿ ಮಾರ್ಗದ ಮುಗಳಖೋಡ ವೃತ್ತದಲ್ಲಿ ವಾಹನಗಳನ್ನು ತಡೆದು ಟಾಯರ್ ಸುಟ್ಟು ಅರ್ಧ ಗಂಟೆಗಳ ಕಾಲ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. 

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಡಾ.ಚಂದ್ರು ಕುಲಿಗೋಡ ಮಾತನಾಡಿ ಸತೀಶ್ ಸಾವಕಾರ ಬಡವರ ಬಂಧು ದಿನ ದಲಿತರ ಹಾಗೂ ಹಿಂದುಳಿದವರ ನಾಯಕ, ಯಾವುದೇ ಅನ್ಯಾಯ ಮಾರ್ಗದಿಂದ ಹಣಗಳಿಸದೆ ನ್ಯಾಯಯುತ ಹಾಗೂ ಕಾನೂನು ಬದ್ಧವಾಗಿ ರಾಜಕೀಯದಲ್ಲಿ ಬೆಳೆದು ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿತರಾಗಿರುವುದನ್ನು ಸಹಿಸದವರು ವಿನಾಕಾರಣದಿಂದ ಅವರ ಮೇಲೆ ಇಡಿ  ದಾಳಿ ನಡೆದಿದೆ ಅದನ್ನು ಸಮರ್ಥವಾಗಿ ಎದುರಿಸಿ ಕಳಂಕ ರಹಿತರಾಗಿ ಜನನಾಯಕನಾಗಿ ಹೊರಹುಮ್ಮತ್ತಾರೆ ಎಂದು ಪ್ರತಿಭಟನೆಯ ಮುಂದಾತ್ವ ವಹಿಸಿ ಮಾತನಾಡಿದರು. ಪರಪ್ಪ ಖೆತಗೌಡರ ,ರಮೇಶ ಯಡವಣ್ಣವರ, ಪ್ರಕಾಶ್ ಆದಪ್ಪಗೊಳ, ನೇಮನ್ನಾ ಬಾಬಣ್ಣವರ ,ಲಕ್ಷ್ಮಣ್ಣ ಗೋಕಾಕ ,ಸುಖದೇವ ಕರಬಿಮಗೋಳ, ಅಶೋಕ ಬಾಗಿ, ರಾಜಕುಮಾರ ನಾಯಿಕ, ಶಿವಪ್ಪ ಹಳ್ಳೂರ, ಭೂಪಾಲ ಬಾಬಣ್ಣವರ, ಮುಪ್ಪಯ್ಯ ಹಿರೇಮಠ, ಪರಪ್ಪ ಕುಲಿಗೋಡ, ಚೇತನ ನಡುವಿನಕೆರಿ, ಶ್ರೀಶೈಲ ಕುಲಿಗೋಡ ಹಾಗೂ ನೂರಾರು ಕಾರ್ಯಕರ್ತರು ಅಭಿಮಾನಿಗಳು ಇದ್ದರು. 
ಫೋಟೋ..ಮುಗಳಖೋಡ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು. 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ