ಗದಗ: ನಗರದ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾನಯೋಗಿ ಪಂ.ಪುಟ್ಪರಾಜ ಸೇವಾ ಸಮಿತಿ ವತಿಯಿಂದ ಪಂ. ಪುಟ್ಟರಾಜ ಕವಿ ಗವಾಯಿಗಳವರ 16ನೇ ಪುಣ್ಯ ಸ್ಮರಣೋತ್ಸವದ ಅಂಗವಾಗಿ ಪಂ.ಪುಟ್ಟರಾಜ ಗುರುವರ್ಯರ ಭಾವಚಿತ್ರ ಮೆರವಣಿಗೆ ಅದ್ದೂರಿಯಾಗಿ ಜರುಗಿತು.
ಈ ಸಂದರ್ಭದಲ್ಲಿ ಅಪಾರ ಭಕ್ತರು, ಕಲಾತಂಡಗಳು, ಮಹಿಳೆಯರ ಕುಂಭಮೇಳ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.