
ಬೆಂಗಳೂರು,ಏ.29: ಮಳವಳ್ಳಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಸಚಿವರಾದ ಬಿ ಸೋಮಶೇಖರ್, ನರೇಂದ್ರ ಸ್ವಾಮಿ ಮತ್ತಿತರರು ಭಾಗವಹಿಸಿದ್ದರು.

Get latest news updates delivered straight to your WhatsApp.