LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಾರ್ವಜನಿಕರೇ ಗಮನಿಸಿ ; ಆಸ್ತಿ ತೆರಿಗೆ ರಿಯಾಯಿತಿ ಅವಧಿ ವಿಸ್ತರಣೆ

ಶಿವಮೊಗ್ಗ; ಆನವಟ್ಟಿ ಪಟ್ಟಣ ಪಂಚಾಯಿತಿ ಕಾರ್ಯಾಲಯವು 2026-27ನೇ ಸಾಲಿನ ಆಸ್ತಿ ತೆರಿಗೆಯನ್ನು ಪೂರ್ಣವಾಗಿ ಪಾವತಿಸುವ ತೆರಿಗೆದಾರರಿಗೆ ಶೇ. 5 ರಷ್ಟು ರಿಯಾಯಿತಿ ನೀಡುವ ಅವಧಿಯನ್ನು ಮೇ 31 ರವರೆಗೆ ವಿಸ್ತರಿಸಿದ್ದು, ಆನವಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ವಿದ್ಯುತ್ ವ್ಯತ್ಯಯ

ಶಿವಮೊಗ್ಗ; ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ಮೇ 13 ಮತ್ತು 14 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00ರವರೆಗೆ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಇರುವುದರಿಂದ ಸೀತಾರಾಮ ಕಲ್ಯಾಣ ಮಂದಿರ ಅಡ್ಡರಸ್ತೆ, ಶನಿ ಮಹಾತ್ಮ ದೇವಸ್ಥಾನ ಅಡ್ಡರಸ್ತೆ, ವಿದ್ಯುತ್ ಪರೀವೀಕ್ಷಕರ ಕಚೇರಿ ರಸ್ತೆ, ವಾತ್ಸಲ್ಯ ಆಸ್ಪತ್ರೆ, ಮಲ್ಲಿಕಾರ್ಜುನ ಚಿತ್ರಮಂದಿರ ಅಡ್ಡರಸ್ತೆ, ಪಾರ್ಕ್ ಬಡಾವಣೆ ಹಾಗೂ ದುರ್ಗಿಗುಡಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಹೊಳೆಹೊನ್ನೂರು;ಮೆಸ್ಕಾಂ ಜನ ಸಂಪರ್ಕ ಸಭೆ

ಶಿವಮೊಗ್ಗ; ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮೇ. 14 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.;.9480833052 ನ್ನು ಸಂಪರ್ಕಿಸುವುದು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲೆಗಳಲ್ಲಿ ಹಿಜಾಬ್ ಧರಿಸಬಹುದಾದರೆ ಹಿಂದೂಗಳಿಗೆ ಕೇಸರಿ ಶಾಲು ಹಾಕಲೂ ಅವಕಾಶ ನೀಡಬೇಕು: ಯತ್ನಾಳ್ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಟಿಕೆಟ್ ಕನ್ಫರ್ಮ್ ಆಗುತ್ತೋ ಇಲ್ಲವೋ ಅಂತ ಬುಕಿಂಗ್‌ಗೂ ಮುನ್ನವೇ ಹೇಳುತ್ತೆ ಈ ಹೊಸ ಆ್ಯಪ್!ವರ್ಗಾವಣೆ ನಿರೀಕ್ಷೆಯಲ್ಲಿದ್ದ ಪದವಿ ಕಾಲೇಜು ಬೋಧಕರಿಗೆ ಗುಡ್ ನ್ಯೂಸ್: ವೇಳಾಪಟ್ಟಿ ಪ್ರಕಟಶೇ. 12.5 ರಷ್ಟು ವೇತನ ಹೆಚ್ಚಳ ಒಪ್ಪದ ಸಾರಿಗೆ ನೌಕರರು, ಮೇ 20ರಿಂದ ಮುಷ್ಕರದ ಎಚ್ಚರಿಕೆBIG NEWS : ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು: ಸರ್ಕಾರದಿಂದ ಮಹತ್ವದ ಆದೇಶALERT : ಸಾರ್ವಜನಿಕರೇ ಎಚ್ಚರ : ಶೇರು ಮಾರುಕಟ್ಟೆ ಹೂಡಿಕೆ ಹೆಸರಲ್ಲಿ ಉದ್ಯಮಿಗೆ 16 ಕೋಟಿ ರೂ. ವಂಚನೆ!ಮೇ 18 ರಿಂದ SSLC ಪರೀಕ್ಷೆ-2 ಆರಂಭ ; ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆGOOD NEWS : ಉದ್ಯೋಗಿಗಳಿಗೆ ಗುಡ್ ನ್ಯೂಸ್ ; ಬೆಂಗಳೂರಿನ ಕೆಲ ಕಂಪನಿಗಳಿಂದ ‘ವರ್ಕ್ ಫ್ರಮ್ ಹೋಮ್’ ನೀಡಲು ಚಿಂತನೆ.!ಬೈಕ್ ಬಾಕ್ಸ್ ನಲ್ಲಿದ್ದ 1 ಲಕ್ಷ ಹಣ ಕದ್ದು ಪರಾರಿಯಾದ ಖದೀಮರು: ಪೊಲೀಸ್ ಠಾಣೆ ಎದುರೇ ಘಟನೆBIG NEWS : ಬೆಂಗಳೂರಿನ ರೈಲ್ವೇ ನಿಲ್ದಾಣದಲ್ಲಿ 24 ಮಕ್ಕಳ ರಕ್ಷಣೆ : ಮದರಸಾದ ನರಕಯಾತನೆ ಬಿಚ್ಚಿಟ್ಟ ಬಿಹಾರದ ಬಾಲಕರು.!