LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

PUC ಪಾಸಾದವರಿಗೆ ಲೋಕಾಯುಕ್ತದಲ್ಲಿ ಉದ್ಯೋಗಾವಕಾಶ.! ಅರ್ಜಿ ಹಾಕಲು ಇಲ್ಲಿದೆ ಮಾಹಿತಿ

 ಬೆಂಗಳೂರು : ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಗ್ರೂಪ್ ‘ಸಿ’ ವೃಂದದ ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 14 Clerk Co. Typist ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಯ ಹೆಸರು : ಕ್ಲರ್ಕ್- ಕಂ- ಟೈಪಿಸ್ಟ್

ಹುದ್ದೆಗಳ ಸಂಖ್ಯೆ : 14

ವಿದ್ಯಾರ್ಹತೆ :
ಪದವಿ ಪೂರ್ವ ಶಿಕ್ಷಣ ಪರೀಕ್ಷೆ (PUC) ಅಥವಾ ತತ್ಸಮಾನ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಕಿರಿಯ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು.



ವಯೋಮಿತಿ :
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು 18 ವರ್ಷಗಳು ತುಂಬಿರಬೇಕು.



ಅರ್ಜಿ ಶುಲ್ಕ :
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.



ಸಾಮಾನ್ಯ ಅರ್ಹತೆ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಮತ್ತು ಮಾಜಿ ಸೈನಿಕರಿಗೆ : 250 ರೂ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 29 (ಮಧ್ಯರಾತ್ರಿ 11.59 ಗಂಟೆಯವರೆಗೆ)
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 30 (ಮಧ್ಯರಾತ್ರಿ 11.59 ಗಂಟೆಯವರೆಗೆ)



ಹೆಚ್ಚಿನ ಮಾಹಿತಿಗಾಗಿ :
http://lokayukta.karnataka.gov.in
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಂತಿದ್ದ ಲಾರಿಗೆ ವ್ಯಾನ್‌ ಡಿಕ್ಕಿ : 7 ಮಕ್ಕಳ ಸಹಿತ 10 ಮಂದಿ ಸಾವುಉಡುಪಿ: ಸ್ನೇಹಿತರೇ ರಾತ್ರೋರಾತ್ರಿ ಮನೆಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆಚಾರ್ಮಾಡಿ ಘಾಟ್‌ನಲ್ಲಿ ಅಪಘಾತ: ಪ್ರಪಾತಕ್ಕೆ ಬಿದ್ದು ಯುವಕಧರ್ಮಸ್ಥಳದ ವಿರುದ್ಧ ನಿರಂತರ ಅಪಪ್ರಚಾರ: ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋನಿಲ್ಲಿಸಿದ್ದ ಶಾಲಾ ಬಸ್ಸಿನ ಒಳಗೆ ಬೆಂಕಿ ಅವಘಡ : ವ್ಯಕ್ತಿ ಸಜೀವ ದಹನಆ.15ರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ಲಾಸ್ಟಿಕ್ ನಿಷೇಧ!!ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ..!1990ರ ಕಾಶ್ಮೀರಿ ಪಂಡಿತ್ ನರ್ಸ್ ಸರಳಾ ಹತ್ಯೆ ಕೇಸ್; ಶ್ರೀನಗರದ 8 ಸ್ಥಳಗಳ ಮೇಲೆ ಎಸ್‌ಐಎ ದಾಳಿಮೂರನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಆಶ್ನಾ ಚೌಧರಿಮದುವೆಯಾಗಿ ವರ್ಷ ಗಟ್ಟಲೆ ಸಂತಾನವಿಲ್ಲದೆ ನರಳುತ್ತಿದ್ದರೆ ಹಾಗಾದರೆ ಹೀಗೆ ಮಾಡಿ.! ಸಂತಾನ ಪ್ರಾಪ್ತಿ ಗ್ಯಾರಂಟಿ.!