ಬೆಂಗಳೂರು :
ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ.ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ.
ಉಡುಪಿ ದ್ವಿತೀಯ, ಕೊಡಗು ತೃತೀಯ, ಉತ್ತರ ಕನ್ನಡ ನಾಲ್ಕನೇ ಸ್ಥಾನ ಪಡೆದುಕೊಂಡಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.