LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿ


ಚಿತ್ರದುರ್ಗಆ.26:

ಸರ್ಕಾರದ ಆದೇಶದ ಹಿನ್ನಲೆಯಲ್ಲಿ ಸೋಮವಾರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಅಧ್ಯಕ್ಷರು ಸಭೆ ನಡೆಸಿ, ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿಯನ್ನು ಕರ್ನಾಟಕ ಸಹಕಾರ ಮಾರಾಟ ಮಂಡಳಿ ವತಿಯಿಂದ ಕ್ವಿಂಟಲ್‌ಗೆ ರೂ.8,682/-ರಂತೆ ಖರೀದಿ ಮಾಡಲಿದ್ದಾರೆ.

ನೋಂದಣಿ ಕಾಲಾವಧಿಯನ್ನು 45 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗಧಿಪಡಿಸಿದೆ. ಆದ್ದರಿಂದ ಜಿಲ್ಲೆಯಲ್ಲಿ ಹೆಸರುಕಾಳು ಬೆಳೆಗಾರರು ಪ್ರತಿ ಎಕೆರೆಗೆ 2 ಕ್ವಿಂಟಲ್ ಹಾಗೂ ಗರಿಷ್ಟ 10 ಕ್ವಿಂಟಲ್‌ವರೆಗೆ ಚಿತ್ರದುರ್ಗ ಹಾಗೂ ಹೊಸದುರ್ಗದಲ್ಲಿ ಪ್ರಾರಂಭಿಸುವ ಖರೀದಿ ಕೇಂದ್ರಕ್ಕೆ ಮಾರಾಟ ಮಾಡಬಹುದಾಗಿದೆ.

ಈ ಸಂದರ್ಭದಲ್ಲಿ ಕೃಷಿ ಮಾರಾಟ ಇಲಾಖೆ ಉಪನಿರ್ದೇಶಕರು, ಕೃಷಿ ಇಲಾಖೆ ಜಂಟಿ ನಿರ್ದೇಶಕರು, ಚಿತ್ರದುರ್ಗ ಹಾಗೂ ಹೊಸದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಗಳು ಇದ್ದರು.






Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು