LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರೈತರಿಗೆ ಮುಖ್ಯ ಮಾಹಿತಿ: ಬೆಂಬಲ ಬೆಲೆಯಡಿ ಹೆಸರುಕಾಳು ಖರೀದಿ.!

 

ಚಿತ್ರದುರ್ಗ : ರಾಜ್ಯ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಹೆಸರು ಕಾಳು ಖರೀದಿಸಲು ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿಯಮಿತದಿಂದ ರೈತ ಉತ್ಪಾದಕ ಸಹಕಾರಿ ಸಂಘಗಳನ್ನು ಗುರುತಿಸಲಾಗಿದೆ.

ಹೊಸದುರ್ಗ ತಾಲ್ಲೂಕಿನಲ್ಲಿ ಶ್ರೀರಾಂಪುರ ಪಿ.ಎ.ಸಿ.ಎಸ್ ಹಾಗೂ ಕಂಗುವಳ್ಳಿ ಎಫ್.ಪಿ.ಓ, ಹಿರಿಯೂರು ತಾಲ್ಲೂಕಿನಲ್ಲಿ ಐಮಂಗಲ ಪಿ.ಎ.ಸಿ.ಎಸ್, ಚಿತ್ರದುರ್ಗ ತಾಲ್ಲೂಕಿನಲ್ಲಿ ತುರವನೂರು ಎಫ್.ಪಿ.ಓ, ಮೊಳಕಾಲ್ಮೂರಿನಲ್ಲಿ ಟಿ.ಎ.ಪಿ.ಸಿ.ಎಂ.ಸ್ ರಾಂಪುರ ಕೇಂದ್ರಗಳಲ್ಲಿ ಹೆಸರು ಕಾಳು ಖರೀದಿ ನೊಂದಣಿಗೆ ಅವಕಾಶವಿದೆ. ಪ್ರತಿ ರೈತರಿಂದ ಎಕರೆಗೆ 3 ಕ್ವಿಂಟಾಲ್‌ಗಳಂತೆ ಗರಿಷ್ಟ 15 ಕ್ವಿಂಟಾಲ್ ಹೆಸರು ಕಾಳು ಖರೀದಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಹಕಾರ ಸಂಘಗಳ ಕಾರ್ಯದರ್ಶಿಗಳ ಮೊಬೈಲ್ ಸಂಖ್ಯೆ ಕಂಗುವಳ್ಳಿ 9108134058, ಶ್ರೀರಾಂಪುರ 9844820821, ಐಮಂಗಲ 9986182809, ತುರವನೂರು 9620266826, ರಾಂಪುರ 9886452622 ಕರೆ ಮಾಡುವಂತೆ ಪ್ರಕಟಣೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026