LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪುರುಷೋತ್ತಮ ಹಂದ್ಯಾಳು ಅವರಿಗೆ ರಾಜ್ಯಮಟ್ಟದ ರಂಗ ಪ್ರಶಸ್ತಿ

ಬಳ್ಳಾರಿ:ಕಲಬುರಗಿ ನಗರದ ವಿಶ್ವೇಶ್ವರಯ್ಯ ಭವನದಲ್ಲಿ ರಂಗಸಂಗಮ ಕಲಾ ವೇದಿಕೆಯವರು ಹಮ್ಮಿಕೊಂಡಿದ್ದ ಎಸ್.ಬಿ ಜಂಗಮಶೆಟ್ಟಿ ಹಾಗೂ ಸುಭದ್ರಾದೇವಿ ಜಂಗಮಶೆಟ್ಟಿ ರಾಜ್ಯಮಟ್ಟದ ರಂಗ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಕೆ.ವಿ ನಾಗರಾಜಮೂರ್ತಿ ಅವರು ಪುರುಷೋತ್ತಮ ಹಂದ್ಯಾಳು ಹಾಗೂ ಹಾಗೂ ಶಿಗ್ಗಾಂವ್ ರಾಧಿಕಾ ಬೇವಿನಕಟ್ಟಿ ಅವರಿಗೆ ರಂಗ ಪ್ರಶಸ್ತಿ ನೀಡಿ ಸತ್ಕರಿಸಿದರು.


ಈ ಸಮಯದಲ್ಲಿ ಸೇಡಂ ಶ್ರೀ ಕೊತ್ತಲಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಅಧ್ಯಕ್ಷ ಸದಾಶಿವ ಸ್ವಾಮಿಗಳು, ಕರ್ನಾಟಕ ಮುಕ್ರ ವಿಶ್ವವಿದ್ಯಾಲಯ ಕುಲಪತಿ ಶರಣಪ್ಪ ಹಲ್ಸೆ, ಚಿಂಚೋಳಿಯ ಹಿರಿಯ ಶ್ರೇಣಿ ನ್ಯಾಯಾಲಯದ ಆದೇಶ ಜಾರಿಕಾರ ಮಹಾದೇವ ಹಂಗರಗಿ, ರಂಗಸಂಗಮ ಕಲಾವೇದಿಕೆ ಅಧ್ಯಕ್ಷೆ ಶಿವಗೀತಾ, ಕಾರ್ಯದರ್ಶಿ ಡಾ.ಸುಜಾತಾ ಜಂಗಮಶೆಟ್ಟಿ, ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷ ಶೇಖ ಮಾಸ್ತರ,ಕಲಬುರ್ಗಿ ನಗರ ಪೊಲೀಸ್ ಮೀಸಲು ಪಡೆ ಸಹಾಯಕ ಪೊಲೀಸ್ ಆಯುಕ್ತರಾದ ಹೆಚ್.ಎಂ ಸರ್ದಾರ್ ಮತ್ತು ಕೇಂದ್ರ ಕಾರಾಗೃಹ ಶ್ರೀಕಾಂತ್ ರಂಜೇರಿ, ಪುಸ್ತಕ ಪ್ರಾಧಿಕಾರ ಸದಸ್ಯ ಬಿ.ಎಚ್ ನಿರಗುಡಿ, ಸದ್ಯಸರ ಜೇವರ್ಗಿ ರಾಜಣ್ಣ, ಮಲ್ಲಿಕಾರ್ಜುನ ಮಡ್ಡೆ, ಬಸವಪ್ರಭು, ಸಿದ್ದಪ್ಪ ತಳ್ಳಳ್ಳಿ ವಿಶ್ವರಾಜ ಹಾಜರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು