LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಗುಣಮಟ್ಟದ ಔಷಧಗಳ ಪೂರೈಕೆ'- ಆರ್.ಅಶೋಕ್ ಆರೋಪ

ಬೆಳಗಾವಿ : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಗುಣಮಟ್ಟದ ಔಷಧಗಳನ್ನು ಪೂರೈಸಲಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿಧಾನಸಭೆಯಲ್ಲಿಂದು ಆರೋಪ ಮಾಡಿದ್ದಾರೆ.

ನಿಲುವಳಿ ಸೂಚನೆ ಪೂರ್ವಭಾವಿ ಪ್ರಸ್ತಾಪ ಮಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ಶೌಚಾಲಯಗಳಿಲ್ಲ, ಅಗತ್ಯ ವೈದ್ಯರಿಲ್ಲ. ಅವಧಿ ಮುಗಿದ ಔಷಧ ಸೇವಿಸುವ ಪರಿಸ್ಥಿತಿ ಇದೆ. ನೂರಾರು ಜನರು ಮೃತಪಡುತ್ತಿದ್ದಾರೆ. ಬಳ್ಳಾರಿ, ಬೆಳಗಾವಿಯಲ್ಲಿ ಬಾಣಂತಿಯರು ಸಾಯುತ್ತಿದ್ದಾರೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಈ ವಿಚಾರದ ಚರ್ಚೆಗೆ ಅವಕಾಶ ನೀಡುವಂತೆ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಮನವಿ ಮಾಡಿದರು.

ಇದಕ್ಕೆ ದನಿಗೂಡಿಸಿದ ಬಿಜೆಪಿ ಶಾಸಕ ಸಿ.ಎನ್.ಅಶ್ವತ್ಥನಾರಾಯಣ, ಆರೋಗ್ಯ ಸೇವೆಯನ್ನು ಸರ್ಕಾರ ಕಡೆಗಣಿಸಿದೆ. ಜನರಿಗೆ ಆರೋಗ್ಯ ಗ್ಯಾರಂಟಿಯೂ ಬೇಕು ಎಂದು ಆಗ್ರಹಿಸಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉತ್ತರಾಖಂಡ ಮೇಘಸ್ಫೋಟ - ನಾಪತ್ತೆಯಾಗಿದ್ದ ಕೇರಳ ಮೂಲದ 28 ಪ್ರವಾಸಿಗರ ತಂಡ ಸುರಕ್ಷಿತಮೃತಪಟ್ಟ ತಾಯಿ ಖಾತೆಯಲ್ಲಿದ್ದ ಹಣ ಕಂಡು ಮೂರ್ಛೆ ಹೋದ ಮಗ!! ಶಾರುಖ್ ಖಾನ್ ಆಸ್ತಿಗೂ ಮೀರಿದ ಮೊತ್ತಕಂದಕಕ್ಕೆ ಉರುಳಿದ ಸಿಆರ್‌ಪಿಎಫ್ ಸಿಬ್ಬಂದಿಯನ್ನ ಹೊತ್ತೊಯ್ಯುತ್ತಿದ್ದ ವಾಹನ; ಮೂವರು ಸಾವುಧರ್ಮಸ್ಥಳ: ಯುವತಿ ನೇಣು ಬಿಗಿದು ಆತ್ಮಹತ್ಯೆ..!!'ಭಾರತ ಎಂದಿಗೂ ರಾಜಿಯಾಗಲ್ಲ, ನನಗೆ ರೈತರ ಹಿತವೇ ಮುಖ್ಯ'- ಟ್ರಂಪ್‌ಗೆ ಮೋದಿ ತಿರುಗೇಟುಸ್ಟೇಟ್‌ಬ್ಯಾಂಕ್ ಆಫ್‌ ಇಂಡಿಯಾದಲ್ಲಿ 5180 ಹುದ್ದೆ- ಈಗಲೇ ಅರ್ಜಿ ಸಲ್ಲಿಸಿಭಯೋತ್ಪಾದಕ ದಾಳಿಯಿಂದ ಸಾವು, ಹಸಿವು ಹೆಚ್ಚುತ್ತಿದ್ದಂತೆ ಗಾಜಾದಲ್ಲಿ ತೀವ್ರ ರಕ್ತದ ಕೊರತೆಚಾಟ್‌ ಮಾಡೋಕೆ 15 ಸಾವಿರ, ವಿಡಿಯೋ ಕಾಲ್‌ಗೆ 30, 3 ಲಕ್ಷ ಕೊಟ್ರೆ..! ಈ ಸ್ಟಾರ್‌ ನಟಿ ತುಂಬಾ ದುಬಾರಿಹೊಸ ಅವತಾರದಲ್ಲಿ ಮಿಂಚಿದ ರಮ್ಯಾ: ಸಖತ್ ಗ್ಲಾಮರಸ್ ಫೋಟೋಗಳು ವೈರಲ್ನಾಳೆ ವರಮಹಾಲಕ್ಷ್ಮಿ ಹಬ್ಬ ಯಾವ ಗಳಿಗೆಯಲ್ಲಿ ಪೂಜೆ ನೆರವೇರಿಸಿಬೇಕು.? ಪ್ರಸಾದ ತಯಾರಿ ಹೀಗಿರಲಿ.!