LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಿಎಂ ಸಿದ್ದರಾಮಯ್ಯ ಅಭಿಮಾನಿಗಳ ಸಮಾವೇಶಕ್ಕೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್.!

 

ದೆಹಲಿ: ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು ಡಿ. 5ರಂದು ಹಾಸನದಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿರುವುದಕ್ಕೆ  ಕಾಂಗ್ರೆಸ್‌ನಲ್ಲೇ ಅಪಸ್ವರ ಎದ್ದ ಹಿನ್ನೆಲೆಯಲ್ಲಿ ಸ್ವತಃ ಸಿಎಂ ಇಂದು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ.

ಈ ವೇಳೆ ಸಮಾವೇಶಕ್ಕೆ ರಾಗಾ ಗ್ರೀನ್ ಸಿಗ್ನಲ್ ನೀಡಿದ್ದಾರೆ. ! ಕಾರಣ ಈ ಸಮಾವೇಶದಿಂದಾಗಿ ಪಂಚಾಯ್ತಿ ಚುನಾವಣೆಗೆ ಅನುಕೂಲ.. JDS ಭದ್ರಕೋಟೆಯಲ್ಲಿ ಸಮಾವೇಶ ನಡೆಸಿದರೆ ಲಾಭವಾಗುತ್ತದೆ ಲೆಕ್ಕಾಚಾರವಂತೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST