ಚಂಡೀಗಢ:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹರಿಯಾಣದ ಸೋನಿಪತ್ ಜಿಲ್ಲೆಯ ಮದಿನಾ ಗ್ರಾಮಕ್ಕೆ ಶನಿವಾರ ದಿಢೀರ್ ಭೇಟಿ ನೀಡಿ ಅಲ್ಲಿಯ ಜನರೊಂದಿಗೆ ಸಂವಾದ ನಡೆಸಿದ್ದು, ಕೃಷಿ ಭೂಮಿಯಲ್ಲಿ ಕೆಲಸ ಮಾಡುತ್ತಿದ್ದ ರೈತರೊಂದಿಗೆ ಸಮಯ ಕಳೆದಿದ್ದಾರೆ.
ರಾಹುಲ್ ಅವರು ಭತ್ತ ನಾಟಿ ಮಾಡಿದ್ದಾರೆ ಜೊತೆಗೆ ಟ್ರ್ಯಾಕ್ಟರ್‌ನ್ನೂ ಚಲಾಯಿಸಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ ಜಗ್ಬೀರ್ ಸಿಂಗ್ ಮಲಿಕ್ ತಿಳಿಸಿದ್ದಾರೆ.
ರಾಹುಲ್ ಅವರು ಭತ್ತದ ಸಸಿಗಳನ್ನು ನಾಟಿ ಮಾಡುತ್ತಿರುವ ಚಿತ್ರಗಳನ್ನು ಕಾಂಗ್ರೆಸ್ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.
ರೈತ ಮಹಿಳೆಯರೊಂದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತುಕತೆ ನಡೆಸಿದರು
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.