LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Header Demos
1. Classic Default 2. Pro Centered 3. Modern Inline 4. Corporate Newsroom 5. App Glass Style 6. The Classic Press 7. Dark Mode Matrix 8. The Broadcast Edge 9. Glass Overlay 10. The Mega Portal

ನಾಳೆ ರಾಯಚೂರು ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಅಥ್ಲೆಟಿಕ್ಸ್ ಕ್ರೀಡಾಕೂಟ..

K2kannadanews.in

Athletics Games ರಾಯಚೂರು : ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಬಾಲಕ ಬಾಲಕಿಯರಿಗಾಗಿ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಅಕ್ಟೋಬರ್ 25ರಂದು ಒಂದು ದಿನದ ಜಿಲ್ಲಾಮಟ್ಟದ ಕ್ರೀಡಾಕೂಟಗಳು ನಡೆಯಲಿವೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾ ಹಾಗೂ ರಾಯಚೂರು ಜಿಲ್ಲಾ ಅಟ್ಲಾಟೆಕ್ಸ್ ಅಸೋಸಿಯೇಷನ್ ಇವರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 25ರಂದು ಬೆಳಗ್ಗೆ 10 ಗಂಟೆಯಿಂದ ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಒಂದು ದಿನದ ರಾಯಚೂರು ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಅಥ್ಲೆಟಿಕ್ಸ್ ಕ್ರೀಡಾಕೂಟಗಳನ್ನು ಆಯೋಜನೆ ಮಾಡಲಾಗಿದೆ.

https://youtu.be/3X2hJWdG3g0?si=gsrO4Ibpov_EY39E

ಇನ್ನು ಬೆಳಗ್ಗೆ 10 ಗಂಟೆಗೆ ಆರಂಭವಾಗಲಿರುವ ಈ ಒಂದು ಕ್ರೀಡಾಕೂಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣು ಪ್ರಕಾಶ್ ಪಾಟೀಲ್ ಅವರು ಚಾಲನೆ ನೀಡಲಿದ್ದು, ಸಣ್ಣ ನೀರಾವರಿ ಸಚಿವ ಎನ್ಎಸ್ ಬೋಸರಾಜ್ ಅವರು ಉಪಸ್ಥಿತರಿರಲಿದ್ದಾರೆ. ನಗರ ಶಾಸಕರಾದ ಡಾ.ಶಿವರಾಜ್ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಈ ಒಂದು ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST