LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಈ ಜಿಲ್ಲೆಗಳಲ್ಲಿ ಮಳೆ ಬರುವ ಸಾಧ್ಯತೆ.!

 

ಬೆಂಗಳೂರು : ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದುಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು. ಹಾಸನ, ಕೊಡಗು ಜಿಲ್ಲೆಯಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿ.ವಿಮಲಾಕ್ಷಿಗೆ “ದಕ್ಷಿಣ ಭಾರತದ ಸಾವಿತ್ರಿಬಾಯಿ ಫುಲೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ” ಪ್ರದಾನಸ್ವ ಉದ್ಯೋಗ ನೆರವಿಗೆ ಉಚಿತ ಹೊಲಿಗೆ ತರಬೇತಿಗೆ ಅರ್ಜಿ ಅಹ್ವಾನ..!ಈ ಶಕ್ತಿಶಾಲಿಯಾದ ಮಂತ್ರವನ್ನು 11 ಬಾರಿ ಪಟನೆ ಮಾಡುವುದರಿಂದ ನೀವು ಪ್ರೀತಿಸಿದವರು ಮೊದಲಿನಂತೆ ಸರಿಯಾಗುತ್ತಾರೆಕನ್ನಡದ ‘ ತಿಥಿ’ ಸಿನಿಮಾದಲ್ಲಿ ಅಭಿನಯಸಿದ್ದ  ‘ಸೆಂಚೂರಿ ಗೌಡ’ನಿಧನ.!ಓಂ ಶಕ್ತಿ ಮಾಲಾಧಾರಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ..! ಕೆಲ ಕಾಲ ಉದ್ವಿಗ್ನ.!ಎಲ್ಲಾ ಹಿಂದುಳೀದ ಜಾತಿಗಳ ಸಮುದಾಯ ಸಂಘಗಳಿಗೆ  2.5 ಎಕರೆ ಜಮೀನು..!ವಿ.ವಿ.ಸಾಗರ ಜಲಾಶಯಕ್ಕೆ ಸಚಿವ ಡಿ.ಸುಧಾಕರ್ ಬಾಗಿನ ಅರ್ಪಣೆಇಂದಿನ ವಚನ -ಅಮುಗೆ ರಾಯಮ್ಮ !ಬಳ್ಳಾರಿ ಫೈರಿಂಗ್ ಪ್ರಕರಣ: ಸತೀಶ್ ರೆಡ್ಡಿ ಸೇರಿಂದತೆ ಗನ್ ಮ್ಯಾನ್ಗಳ ಬಂಧನ.!ಪ್ರಕೃತಿಸಹಜ ಜೀವನಶೈಲಿ ಅಳವಡಿಸಿಕೊಳ್ಳಿ: ಆದ್ಮದೀಪಾನಂದ ಸ್ವಾಮೀಜಿ