LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜೀವ್ ಗಾಂಧಿ ಪುಣ್ಯತಿಥಿ: ರಾಮಲಿಂಗ ರೆಡ್ಡಿ ಜ್ಯೋತಿ ಹಸ್ತಾಂತರ

ಬೆಂಗಳೂರು : ಮಾಜಿ ಪ್ರಧಾನಿ ಮಂತ್ರಿ ದಿವಂಗತ ರಾಜೀವ್ ಗಾಂಧಿಯವರ ಪುಣ್ಯತಿಥಿ ಅಂಗವಾಗಿ 34 ನೇ ರಾಜೀವ್ ಜ್ಯೋತಿ ಸಂದೇಶ ಯಾತ್ರೆಯ ಜ್ಯೋತಿಯನ್ನು ಸಂದೇಶ ಯಾತ್ರೆಯ ಅಧ್ಯಕ್ಷ ದೊರೈಯವರಿಗೆ ಹಸ್ತಾಂತರ ಮಾಡಲಾಯಿತು.

ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗ ರೆಡ್ಡಿ ರವರ ನಾಯಕತ್ವದಲ್ಲಿ  ಸಾವಿರಾರು ಕಿಲೋಮೀಟರ್ ಪೆರಂಬದೂರಿ ನಿಂದ ಆಗಮಿಸಿದ ಜ್ಯೋತಿ ಸಂದೇಶ ಯಾತ್ರೆಯ ಜ್ಯೋತಿಯನ್ನು ಸಂದೇಶ ಯಾತ್ರೆ ಅಧ್ಯಕ್ಷರಾಧ ದೊರೈ ಅವರಿಗೆ ಅಸ್ಥಾಂತರಿಸಲಾಯಿತು.

ಬೆಂಬೆಂಗಳೂರಿನ ಹಾಡು ಬಿ ಎಂ ಪಿ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಆಡುಗೋಡಿ ಬಿ ಮೋಹನ್ ಅವರ ನಿವಾಸದ ಮುಂದೆ ಸಂದೇಶ ಯಾತ್ರೆ ಜ್ಯೋತಿಯನ್ನು ಬರಮಾಡಿಕೊಂಡರು, ನಂತರ ಸಂದೇಶ ಯಾತ್ರೆಯ ಅಧ್ಯಕ್ಷರಾದ ದೊರೆಯವರಿಗೆ ಕಾರ್ಯಕ್ರಮದಲ್ಲಿ ಸನ್ಮಾನವನ್ನು ಸಹ ಮಾಡಲಾಯಿತು.

ಇನ್ನೂ ರಾಜೀವ್ ಜ್ಯೋತಿ ಸಂದೇಶ ಯಾತ್ರೆಯನ್ನು ಆಡುಗೋಡಿಯ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಲಾಯಿತು. ಈ ವೇಳೆ ಪಾಲಿಕೆಯ ಮಾಜಿ ಸದಸ್ಯ ಆಡುಗೋಡಿ ಬಿ ಮೋಹನ್ ಹಾಗೂ ಅವರ ಕುಟುಂಬದವರು, ಬಿಟಿಎಂ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು, ವಾರ್ಡ್ ಅಧ್ಯಕ್ಷರು, ಬ್ಲಾಕ್ ಅಧ್ಯಕ್ಷರು, ಕಾರ್ಯಕರ್ತರು ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಸಾರ್ವಜನಿಕರು ಭಾಗವಹಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ