LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉಪ್ಪಾರ ಸಂಘದಿಂದ ರಾಮನ ಪ್ರಾಣ ಪ್ರತಿಷ್ಟಾಪನೆ ಆಚರಣೆ

ಬೆಂಗಳೂರು: ಬೆಂಗಳೂರು ಜಿಲ್ಲಾ ಭಗೀರಥ ಉಪ್ಪಾರ ಸಂಘದ ವತಿಯಿಂದ ಕುಲ ಪುರುಷ ಭಗೀರಥ ಮಹರ್ಷಿಯವರನ್ನು ಸ್ಮರಿಸಿ ಪೂಜ್ಯ ಕುಲಗುರುಗಳ ಆಶೀರ್ವಾದದೊಂದಿಗೆ ಶ್ರೀ ರಾಮ ಮಂದಿರ ಲೋಕಾರ್ಪಣ ಕಾರ್ಯಕ್ರಮವನ್ನು ಆಚರಿಸಲಾಯಿತು.

ಭಗೀರಥ ಧಾರ್ಮಿಕ ಪೀಠ ಕತ್ರಗುಪ್ಪೆ, ಬೆಂಗಳೂರು ಆವರಣದಲ್ಲಿ ಸರಳವಾಗಿ ಶ್ರದ್ಧಾ ಭಕ್ತಿಯೊಂದಿಗೆ ಆಚರಿಸಲಾಯಿತು, ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಟಾಪನೆ ಕಾರ್ಯ ಅದ್ದೂರಿಯಾಗಿ ನೆರವೇರಿಸಲಾಯಿತು. ಹೀಗಾಗಿ ಸಂಘದ ಆವರಣದಲ್ಲಿ ಶ್ರೀರಾಮನ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಭಕ್ತಿ ಭಾವವನ್ನು ಸಲ್ಲಿಸಿದರು.

ಬೆಂಗಳೂರು ಜಿಲ್ಲಾ ಭಗೀರಥ ಉಪ್ಪಾರ ಸಂಘದ ಅಧ್ಯಕ್ಷರಾದ ಸುನಿಲ್ ಕುಮಾರ್ ಉಪ್ಪಾರ್, ಪ್ರಧಾನ ಕಾರ್ಯದರ್ಶಿಗಳು ಬೋಜರಾಜ್ ಸಿ ವೈ, ಸಂಘದ  ಕಾರ್ಯಾಧ್ಯಕ್ಷರಾದ ಎಂಎನ್ ಲೋಕೇಶ್ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪ್ಪಾರ ಕುಲಬಾಂಧವರಿಗೂ ಹೃತ್ಪೂರ್ವಕ ಧನ್ಯವಾದಗಳು, ಇನ್ನು ಇದೇ ವೇಳೆ ನೆರೆದಿದ್ದವರಿಗೇ, ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮ ವ್ಯಕ್ತಪಡಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯಉತ್ತರಾಖಂಡದ ಹರಿದ್ವಾರದಲ್ಲಿರುವ ಬಿಎಚ್‌ಇಎಲ್ ಕಾರ್ಖಾನೆಗೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿಗಂಭೀರ ರಕ್ತಹೀನತೆಯಿಂದ ಬಳಲುತ್ತಿದ್ದ ಯುವಕನಿಗೆ ಸ್ಟೆಮ್ ಸೆಲ್ ದಾನ ಮಾಡಿ ಜೀವರಕ್ಷಕಿಯಾದ ಬೆಂಗಳೂರಿನ ಮಹಿಳೆಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭಬೆಂಗಳೂರಿನಲ್ಲಿ ಕಲಾಮಂದಿರದ 4ನೇ ಶೋರೂಂ ಆರಂಭ96 ರನ್ ಗಳಿಂದ ನ್ಯೂಜಿಲೆಂಡ್ ವಿರುದ್ಧ ಭಾರತ ಟಿ20 ವಿನ್ಫೋನ್ ಕದ್ದಾಲಿಕೆ; ಸಿಎಂ ಸಿದ್ದರಾಮಯ್ಯ ಸುಳ್ಳಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿನಗರದ ಐದು ವಿಭಾಗ, ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರ ಸಭೆಯಲ್ಲಿ ಮತನಾಡಿದ ಜಿಬಿಎ ಅಧ್ಯಕ್ಷರುಬೇಸಿಗೆಯಲ್ಲಿ ನೀರಿನ ತೊಂದರೆ ಎದುರಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ಎ ಸಿ ಎಸ್ ತುಷಾರ್ ಗಿರಿನಾಥ್ ಸೂಚನೆಜಲಮಂಡಳಿಯ ಪ್ರೋ-ರೇಟಾ - ಜೈನ್ ಇಂಟರ್‌ನ್ಯಾಷನಲ್ ಶಾಲೆಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್