ಬೆಳಗಾವಿ :
ಇಲ್ಲಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪ್ರಭಾರಿ ಕುಲಪತಿಯನ್ನಾಗಿ ಪ್ರೊ.ವಿಜಯ ಎಫ್. ನಾಗಣ್ಣವರನ್ನು ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಅವರು ಇದುವರೆಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ
ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕುಲಪತಿಯಾಗಿದ್ದ ಎಂ.ರಾಮಚಂದ್ರಗೌಡ ಅವರ ನಿವೃತ್ತಿಯಿಂದ ಇದೀಗ ನಾಗಣ್ಣವರನ್ನು ನೇಮಕ ಮಾಡಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.