ಬೆಂಗಳೂರು :
ಚಿಕ್ಕಮಗಳೂರು ಮಾಜಿ ಶಾಸಕ ಸಿ.ಟಿ. ರವಿ ಬಿಜೆಪಿ ರಾಜ್ಯಾಧ್ಯಕ್ಷ ಆಗ್ತಾರಾ ಎಂಬ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಅವರನ್ನು ತೆರವುಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಕರ್ನಾಟಕ ಬಿಜೆಪಿ ಸಾರಥ್ಯ ವಹಿಸಿ ಕೊಡುವ ಸಾಧ್ಯತೆ ಹೆಚ್ಚಿದೆ ಎಂಬ ಲೆಕ್ಕಾಚಾರ ಈಗ ರಾಜಕೀಯ ಪಡಸಾಲೆಯಲ್ಲಿ ಕೇಳಿ ಬಂದಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.