ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು..!
ನವದೆಹಲಿ: ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಚೆನ್ನೈ ನಗರದ ಪ್ರಮುಖ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದು ತುರ್ತು ಪರಿಸ್ಥಿತಿ ಅಲ್ಲ ಎಂದು ಆಸ್ಪತ್ರೆ ಮೂಲಗಳು ಖಚಿತಪಡಿಸಿವೆ. ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.