LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆರ್.ಸಿ.ಬಿ ಗೆಲುವು ಅತೀವ ಸಂತೋಷ ತಂದಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಐ.ಪಿ.ಎಲ್ ಹದಿನೆಂಟನೇ ಆವೃತ್ತಿಯನ್ನು ಗೆದ್ದಿರುವ ಆರ್.ಸಿ.ಬಿ ತಂಡಕ್ಕೆ ಹಾಗೂ ಅಭಿಮಾನಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯ ಅತೀವ ಹೆಮ್ಮೆ ಹಾಗೂ ಪಡುವಂಥ ಕೆಲಸ ಆರ್.ಸಿ.ಬಿ ಮಾಡಿದ್ದು, ವಿಧಾನಸೌಧದ ಮೆಟ್ಟಿಲುಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಅಭಿನಂದನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದರು.

ಕಾಲು ತುಳಿತಕ್ಕೆ 11 ಬಲಿ:

ಕರ್ನಾಟಕ ಸರ್ಕಾರದ ದಿಂದ ಆರ್‌ಸಿಬಿ ದಂಡನ್ ಕೆ ಅಭಿನಂದನೆ ಸಲ್ಲಿಸುವ ಸಲುವಾಗಿ ವಿಧಾನಸೌಧದ ಮುಂದೆ ಕಾರ್ಯಕ್ರಮ ಹಾಜನ ಮಾಡಲಾಯಿತು ಈ ವೇಳೆ ರ್‌ಸಿಬಿ ಅಭಿಮಾನಿಗಳು ವಿಧಾನಸೌಧ ಮುಂಭಾಗದಲ್ಲಿರುವ ರಸ್ತೆಯಲ್ಲಿ ಜಮಾಾವಣೆಗೊಂಡು ಸುಮಾರು 11ಕ್ಕಿಂತ ಹೆಚ್ಚು ಜನರು ಸಾವನಪ್ಪಿದ್ದು 25 ಕ್ಕಿಂತ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಕಾಲು ತುಳಿತಕ್ಕೆ ಸರ್ಕಾರವೇ ನೇರ ಹೊಣೆ?

ಕಾಲ ತುಳಿತಕ್ಕೆ ಒಳಗಾದವರ ರಕ್ಷಣೆಗೆ ಕನಿಷ್ಠ ಪಕ್ಷ ಆಂಬುಲೆನ್ಸ್ ವ್ಯವಸ್ಥೆ ಸರ್ಕಾರದಿಂದ ಮಾಡಿಲ್ಲದೆ ಇರುವುದು ಮತ್ತಷ್ಟು ಜನ ಸಾವಿಗೆ ಕಾರಣವಾಯಿತೇನೊ?  ಘಟನೆ ನಡೆದ ಸ್ಥಳದಲ್ಲಿ ಕುಡಿಯಲಿಕ್ಕೆ ನೀರಿನ ವ್ಯವಸ್ಥೆ ಆಗಲಿ ಸೂಕ್ತ ಬಂದೋಬಸ್ತಾಗಲಿ ಕೈಗೊಳ್ಳದಿರುವುದೇ 11 ಜನರ ಸಾವಿಗೆ ಪ್ರಮುಖ ಕಾರಣವಾಗಿದೆ ಎಂದು ತಿಳಿದುಬಂದಿದೆ.

ಕಾರ್ಯಕ್ರಮಕ್ಕೆ ಸಾವಿರಾರು ಜನ ಬರುವ ನಿರೀಕ್ಷೆ ಇರುವ ಬಗ್ಗೆ ಮಾಹಿತಿ ಇದ್ದರೂ ಸಹ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಮೌನ ವಹಿಸಿದ್ದಕ್ಕೆ ಇಂತಹ ಘೋರ ದುರಂತ ನಡೆದಿದೆ ಎಂದು ಸಾರ್ವಜನಿಕರು ಅಲ್ಲಿ ನೆರೆದಿದ್ದವರ ಪ್ರತ್ಯಕ್ಷ ದವರ ಮಾಹಿತಿಯಿಂದ ತಿಳಿದು ಬಂದಿದೆ.

ಯಾರದು ತಪ್ಪಿಗೆ 11 ಜನ ಅಮಾಯಕರು ಬಲಿಯಾಗಿರುವ ಸಂಘಟನೆ ಮನ ಕಲಕುವಂತಿತ್ತು, ಮೃತರನ್ನು ಸಮೀಪದ ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ, ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಮೃತಪಟ್ಟವರ ಕುಟುಂಬದವರು ಸ್ಥಳಕ್ಕೆ ಆಗಮಿಸಿ ಆಕ್ರಂದನ ಮುಗಿಲು ಮುಟ್ಟುವಂತಿತ್ತು.



ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಪ್ರಾಣ ಕಳೆದುಕೊಂಡು, ಮತ್ತೆ ಕೆಲವರು ಗಂಭೀರ ಗಾಯಗೊಂಡ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ.
ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು.

ಇಂತಹದ್ದೊಂದು ನೂಕುನುಗ್ಗಲು ನಡೆದು ಜನಸಂದಣಿಯನ್ನು ನಿಯಂತ್ರಣ ಮಾಡಲಾಗದೆ ಅಹಿತಕರ ಘಟನೆ ನಡೆಯಬಹುದೆಂಬ ನಿರೀಕ್ಷೆಯಿಂದಲೇ ತಂಡದ ವಿಜಯಯಾತ್ರೆಗೆ ಅವಕಾಶ ನೀಡದೆ ಮುಂಜಾಗ್ರತೆ ವಹಿಸಲಾಗಿತ್ತು.

ಹೀಗಿದ್ದರೂ ಕ್ರೀಡಾಂಗಣದ ಬಳಿ ಜನ ಕಿಕ್ಕಿರಿದು ಸಾಗರದಂತೆ ಸೇರಿದ್ದ ಕಾರಣ ನೂಕುನುಗ್ಗಲು ನಡೆದು ಕಾಲ್ತುಳಿತದಿಂದ ಈ ಅವಘಡ ಸಂಭವಿಸಿದೆ.

ಪ್ರೀತಿ - ಅಭಿಮಾನ ಈ ಎಲ್ಲಕ್ಕಿಂತ ಜೀವ ಮುಖ್ಯ ಎನ್ನುವುದನ್ನು ಅರ್ಥ ಮಾಡಿಕೊಂಡು, ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ