LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೊನೆಗೂ ಕನ್ನಡಿಗ ದೇವದತ್ತ ಪಡಿಕ್ಕಲ್‌ರನ್ನ ಖರೀದಿಸಿದ ಆರ್‌ಸಿಬಿ

ಸೌದಿ ಅರೇಬಿಯಾದಲ್ಲಿ ನಡೆಯುತ್ತಿರುವ ಐಪಿಎಲ್ 2025 ಹರಾಜಿನ ಎರಡನೇ ದಿನದ ಮೊದಲ ಸುತ್ತಿನಲ್ಲಿ ಮಾರಾಟವಾಗದೆ ಉಳಿದಿದ್ದ ದೇವದತ್ತ ಪಡಿಕ್ಕಲ್ ಅವರನ್ನು ಆರ್‌ಸಿಬಿ ಖರೀದಿಸಿದೆ.

ಪಡಿಕ್ಕಲ್ ಅವರಿಗೆ 2 ಕೋಟಿ ರೂಪಾಯಿ ಮೂಲ ಬೆಲೆ ನಿಗದಿಯಾಗಿದೆ. ಅಷ್ಟೇ ಮೊತ್ತಕ್ಕೆ ಅವರನ್ನು ಆರ್‌ಸಿಬಿ ತನ್ನ ಬಳಗಕ್ಕೆ ಸೇರಿಸಿಕೊಂಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಸವ ನಾಡಿನಲ್ಲಿ ಬುದ್ದ ಸ್ಮರಣೆ: ಟಿಬೆಟ್ ಯನ್ನರ ಪಾದಾಯಾತ್ರೆ.!ವಂದೇ ಭಾರತ್ ಎಕ್ಸ್‍ಪ್ರೆಸ್‍ನಿಂದ ಶಿಕ್ಷಣ, ಅರೋಗ್ಯ, ವ್ಯಾಪಾರ ವಹಿವಾಟಿಗೆ ಅನುಕೂಲ; ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್ಮೆಟ್ರೋ ಯೋಜನೆಯಲ್ಲಿ ರಾಜ್ಯ ಸರ್ಕಾರದ್ದೂ ಪಾಲಿದೆ: ಸಚಿವ ಎಂ ಬಿ ಪಾಟೀಲ್.!ಕೇಂದ್ರ ಎನ್ಡಿಎ ಸರ್ಕಾರದಿಂದ ದೇಶದ ಸಾಧನೆ ಆಗಿಲ್ಲ : ಸಂತೋಷ್ ಲಾಡ್.!ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ತತ್ವ ಆದರ್ಶಗಳೇ ಜೀವನಕ್ಕೆ ಬುನಾದಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿಅಂಬೇಡ್ಕರ್ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ 25 ವಿದ್ಯಾರ್ಥಿಗಳು ಅಸ್ವಸ್ಥ.!ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಇರುವಂತೆ ಸಹಕಾರಿ ಸಂಸ್ಥೆಗಳ ಅಧ್ಯಕ್ಷ ಸ್ಥಾನಕ್ಕೂ ಮೀಸಲಾತಿ.!ಹೃದಯಘಾತದಿಂದ 15 ವರ್ಷ ಬಾಲಕ ಸಾವು.!ಆಗಸ್ಟ್ 15 ರಿಂದ ಮತ್ತೆ ಮಳೆಯ ಅಬ್ಬರ: ಹವಾಮಾನ ಇಲಾಖೆ.!ಶಿಕ್ಷಕರಿಗೆ ಮಾಹಿತಿ.! ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ.!