LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸೆಂಟ್ರಲ್ ಬ್ಯಾಂಕ್‌ನಲ್ಲಿ 253 ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ

ದೇಶದ ಸಾರ್ವಜನಿಕ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 253 ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಆರಂಭವಾಗಿದೆ.

ಈ ಬಗ್ಗೆ ಬ್ಯಾಂಕ್‌ ಅಧಿಕೃತ ವೆಬ್‌ಸೈಟ್‌ನಲ್ಲಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆ ಮತ್ತು ಇತರ ಅಗತ್ಯಗಳನ್ನು ಈ ಅಧಿಸೂಚನೆಯಲ್ಲಿ ವಿವರವಾಗಿ ನೀಡಲಾಗಿದೆ.

ಸಂಸ್ಥೆಯ ಹೆಸರು: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ

ಹುದ್ದೆಯ ಹೆಸರು: ಸ್ಪೆಷಲಿಸ್ಟ್ ಆಫೀಸರ್ (ವಿಶೇಷ ಅಧಿಕಾರಿ)

ಹುದ್ದೆಯ ಸಂಖ್ಯೆ: 253 ಹುದ್ದೆಗಳು

ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆ ಯಾವುದೇ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದಿರಬೇಕು. ಮತ್ತು ಹುದ್ದೆಗಳಿಗೆ ಅನುಗುಣವಾಗಿ ಸಂಬಂಧಪಟ್ಟ ವಿಷಯದಲ್ಲಿ ಅಥವಾ ವಿಭಾಗದಲ್ಲಿ ಪದವಿ ಪಡೆದಿರಬೇಕು.

ಅನುಭವ: ನಾಲ್ಕರಿಂದ ಎಂಟು ವರ್ಷದ ಸೇವಾ ಅನುಭವ ಇದ್ದವರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುವುದು

ವಯೋಮಿತಿ: ಕನಿಷ್ಟ 23 ಹಾಗೂ ಗರಿಷ್ಟ 40 ವರ್ಷ ವಯೋಮಿತಿ. ನಿಯಮಾನುಸಾರ ಸಡಿಲಿಕೆ ಇರುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 3, 2024

ನೇಮಕಾತಿಗೆ ಆನ್‌ಲೈನ್ ಪರೀಕ್ಷೆಗಳನ್ನು ನಡೆಸಲಿದ್ದು, ಈ ಪರೀಕ್ಷೆಗಳು 2025ರ ಜನವರಿಯಲ್ಲಿ ನಡೆಯಲಿದೆ.

ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು www.centralbankofindia.co.in/en ನ್ನು ಸಂಪರ್ಕಿಸಬಹುದು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆಗೆ ವಿಜಯೇಂದ್ರ ಆಗ್ರಹಸದನದಲ್ಲೂ ‌ಸುದ್ದಿಯಾದ ಧರ್ಮಸ್ಥಳ ಪ್ರಕರಣ: ಗೃಹ ಸಚಿವರು ಹೇಳಿದ್ದೇನು ಗೊತ್ತಾ?'ಧರ್ಮಸ್ಥಳದಲ್ಲಿ ಶವ ಶೋಧ ತಾತ್ಕಾಲಿಕ ಸ್ಥಗಿತ'- ಪರಮೇಶ್ವರ್'ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ'- ಮುನಿಯಪ್ಪಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಸಣ್ಣ ತಪ್ಪುಗಳಿಗೆ ಜೈಲು ಶಿಕ್ಷೆ ವಿಧಿಸುವಂತಿಲ್ಲ, ತಿದ್ದುಪಡಿಗೆ ಮುಂದಾದ ಕೇಂದ್ರ ಸರ್ಕಾರ!!540 ಅರಣ್ಯ ರಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿ: ಈಶ್ವರ ಖಂಡ್ರೆ.!ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ಗೃಹ ಸಚಿವ ಪರಮೇಶ್ವರ್ ಸೂಚನೆಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿ ಪ್ರಕರಣ: ಗೃಹ ಸಚಿವ ಪರಮೇಶ್ವರ್ ಹೇಳಿದ್ದು.?ಭಾರೀ ಮಳೆ ಹಿನ್ನೆಲೆ ಶಿರಾಡಿ ಘಾಟ್‌ನ ಹಲವೆಡೆ ಗುಡ್ಡ ಕುಸಿತ: ರಸ್ತೆಗೆ ಕುಸಿದ ಮಣ್ಣು, ಬೃಹತ್ ಬಂಡೆ