LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

SSLC / PUC PASS: 466 ಚಾಲಕ ಹಾಗೂ ವಿವಿಧ ಹುದ್ದೆಗಳ ನೇಮಕಾತಿ..!

ಗಡಿ ರಸ್ತೆಗಳ ಸಂಸ್ಥೆ (BRO) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ.

ಉದ್ಯೋಗ ವಿವರಗಳು
ಇಲಾಖೆ ಹೆಸರು- ಗಡಿ ರಸ್ತೆಗಳ ಸಂಸ್ಥೆ (BRO)
ಹುದ್ದೆಗಳ ಹೆಸರು -ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು -466
ಅರ್ಜಿ ಸಲ್ಲಿಸುವ ಬಗೆ- ಆನ್ಲೈನ್ (Online) ಆಫ್ಲೈನ್ (Offline)
ಉದ್ಯೋಗ ಸ್ಥಳ – ಭಾರತಾದ್ಯಂತ

ಹುದ್ದೆಗಳ ವಿವರ
ಕರಡುಗಾರ 16
ಮೇಲ್ವಿಚಾರಕ 2
ಟರ್ನರ್ 10
ಯಂತ್ರಶಾಸ್ತ್ರಜ್ಞ 1
ಡ್ರೈವರ್ ಮೆಕ್ಯಾನಿಕಲ್ ಟ್ರಾನ್ಸ್‌ಪೋರ್ಟ್ 417
ಡ್ರೈವರ್ ರೋಡ್ ರೋಲರ್ 2
ನಿರ್ವಾಹಕರು ಅಗೆಯುವ ಯಂತ್ರೋಪಕರಣಗಳು 18

ವಿದ್ಯಾರ್ಹತೆ
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  10ನೇ  ಐಟಿಐ  ಪಿಯುಸಿ ಡಿಪ್ಲೊಮಾ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


ವಯೋಮಿತಿ
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ಗರಿಷ್ಠ 27 ವರ್ಷಗಳು ವಯೋಮಿತಿ ನಿಗದಿಪಡಿಸಲಾಗಿದ್ದು.


ವಯೋಮಿತಿ ಸಡಿಲಿಕೆ:

ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
ಅಂಗವಿಕಲ ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ

SC/ST/ಅಂಗವಿಕಲ ಅಭ್ಯರ್ಥಿಗಳು: ಇಲ್ಲ
UR/EWS/ESM/OBC ಅಭ್ಯರ್ಥಿಗಳು: ರೂ.50/-


ಆಯ್ಕೆ ವಿಧಾನ
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಶಾರೀರಿಕ ದಕ್ಷತೆಯ ಪರೀಕ್ಷೆ ಪ್ರಾಯೋಗಿಕ ಪರೀಕ್ಷೆ ಡ್ರೈವಿಂಗ್ ಟೆಸ್ಟ್ ಸಂದರ್ಶನವನ್ನು ಆಯ್ಕೆ ಮಾಡಲಾಗಿದೆ.


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 30-ಡಿಸೆಂಬರ್-2024
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವರ್ಲ್ಡ್‌ ಚಾಂಪಿಯನ್​ಶಿಪ್ ಆಫ್ ಲೆಜೆಂಡ್ಸ್ (WCL 2025) | ಸೆಮಿಫೈನಲ್ಸ್ ಆಡದೆ ಫೈನಲ್ ಪ್ರವೇಶಿಸಿದ ಪಾಕ್ಕೇಂದ್ರ ಸೇವೆಗೆ ಪ್ರಣವ್‌ ಮೊಹಾಂತಿ: ಎಸ್‌ಐಟಿ ಮುಖ್ಯಸ್ಥರ ಬದಲಾವಣೆ?ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ನಾಲ್ವರು ಮೀನುಗಾರರು ನೀರುಪಾಲುಬಿಗ್‌ಬಾಸ್ ಸೀಸನ್‌-12ರ ಸ್ಪರ್ಧಿಗಳ ಪಟ್ಟಿಯಲ್ಲಿ ಇವರೇ ಸೆಲೆಬ್ರಿಟಿಗಳು?ಆ. 1ರಿಂದ ಭಾರತದ ಮೇಲೆ ಶೇ. 25 ಟ್ಯಾರಿಫ್; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆಆ. 5 ರಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರಧರ್ಮಸ್ಥಳ ಪ್ರಕರಣ : ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ ಎಸ್‌ಐಟಿರಿಜಿಸ್ಟರ್ಡ್ ಪೋಸ್ಟ್ ಸೇವೆಗೆ ವಿದಾಯ ಹೇಳಿದ ಅಂಚೆ ಕಛೇರಿ!!ಕೋಚಿಂಗ್ ಇಲ್ಲದೆ ಎರಡನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸೌಭಾಗ್ಯಧರ್ಮಸ್ಥಳದ ಪ್ರಕರಣ: ಎಸ್​ಐಟಿ ಸಹಾಯವಾಣಿ ಆರಂಭ.!