ಕನ್ನಡ ಚಿತ್ರರಂಗದ ಖ್ಯಾತಿಯ ನಟ ದಿಲೀಪ್ ರಾಜ್ ನಿಧನ.!
ಬೆಂಗಳೂರು: ಕನ್ನಡ ನಟ, ನಿರ್ಮಾಪಕ ದಿಲೀಪ್ ರಾಜ್(47) ತೀವ್ರ ಹೃದಯಘಾತದಿಂದ ನಿಧನರಾಗಿದ್ದಾರೆ. ಫಿಟ್ ಅಂಡ್ ಫೈನ್ ಆಗಿದ್ದ ನಟನಿಗೆ ಇಂದು ಬೆಳಗ್ಗೆ ಹೃದಯಾಘಾತವಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ರೂ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ಹಿಟ್ಲರ್ ಕಲ್ಯಾಣ ಸೀರಿಯಲ್ ಮೂಲಕ ಕಿರುತೆರೆಗೆ ಕಂಬ್ಯಾಕ್ ಮಾಡಿದ್ದರು. ಆ ಪಾತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಕನ್ನಡ ಚಿತ್ರರಂಗ ಪ್ರತಿಭಾನ್ವಿತ ನಟನನ್ನು ಕಳೆದುಕೊಂಡಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.