LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರೇಣುಕಾ ಕೊಲೆ ಕೇಸ್‌: ದರ್ಶನ್‌ ಸೇರಿ 7 ಮಂದಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌

ನವದೆಹಲಿ: ದರ್ಶನ್‌ ಪವಿತ್ರ ಗೌಡ ಸೇರಿದಂತೆ ಇತರೇ ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಹೈಕೋರ್ಟ್‌ ದರ್ಶನ್‌ ಸೇರಿದಂತೆ ಇತರೇ 7 ಆರೋಪಿಗಳಿಗೆ ಮಂಜೂರು ಮಾಡಿದ್ದ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು.

ಈ ವೇಳೆ ಹೈಕೋರ್ಟ್ ವಿಸ್ತೃತ ಆದೇಶ ಪ್ರಕಟಿಸಿ ಆರೋಪಿಗಳಿಗೆ ಜಾಮೀನು ನೀಡಿದೆ. ಮೆರಿಟ್‌ ಮೇಲೆ ಕೋರ್ಟ್ ಆದೇಶ ನೀಡಿದೆ. ಹೀಗಾಗಿ ಈ ಅರ್ಜಿಯ ವಿಚಾರಣೆಗೆ ಆರೋಪಿಗಳ ವಾದವನ್ನು ಕೇಳಬೇಕಾಗುತ್ತದೆ ಎಂದು ಹೇಳಿ ಆರೋಪಿಗಳಿಗೆ ನೋಟಿಸ್‌ ಜಾರಿ ಮಾಡಿ ಕೋರ್ಟ್‌ ವಿಚಾರಣೆಯನ್ನು ಮುಂದೂಡಿತು.

ದರ್ಶನ್ ಹಾಗೂ 7 ಆರೋಪಿಗಳ ಜಾಮೀನು ರದ್ದುಕೋರಿ ಸುಪ್ರೀಂಕೋರ್ಟ್‌ಗೆಪೊಲೀಸರು ಅರ್ಜಿ ಸಲ್ಲಿಸಿದ್ದರು. ವಕೀಲ ಅನಿಲ್ ನಿಶಾನಿ ಮುಖಾಂತರ ಮೇಲ್ಮನವಿ ಸಲ್ಲಿಸಿರುವ ಸರ್ಕಾರ ಬರೋಬ್ಬರಿ 1,492 ಪುಟಗಳ ಕಡತಗಳನ್ನು ಸಲ್ಲಿಕೆ ಮಾಡಿತ್ತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
04-11-2025 ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿವಚನ.: -ಗುಪ್ತ ಮಂಚಣ್ಣಕೋಟ್ಯಾಧಿಪತಿ ದಿನೇಶ್ 555 ಬೀಡಿ ಮಾಲೀಕನ ಗುಂಡಿಕ್ಕಿ ಹತ್ಯೆ ಮಾಡಿದ ಸ್ವಂತ ಮಗತೆಲಂಗಾಣದಲ್ಲಿ ಭೀಕರ ಅಪಘಾತ : ಬಸ್ಸಿನೊಳಕ್ಕೆ ಬಿದ್ದ ಜಲ್ಲಿ ರಾಶಿಯಲ್ಲಿ ಸಿಲುಕಿ 20ಕ್ಕೂ ಅಧಿಕ ಮಂದಿ ಸಾವುವೈದ್ಯ ತನ್ನ ಗೆಳತಿಗೆ ಕಳುಹಿಸಿದ್ದ ಒಂದೇ ಒಂದು ಡಿಜಿಟಲ್ ಸಂದೇಶ, ಇಡೀ ಕೊಲೆಯ ರಹಸ್ಯ ಬಯಲು!ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಗೌಡ – ದೊಡ್ಮನೆಯಿಂದ ಹೊರಕ್ಕೆ ಬರ್ತಾರಾ ರಿಷಾ?ಕಳಪೆ ಮಟ್ಟಕ್ಕೆ ಕುಸಿದ ಗಾಳಿಗುಣಮಟ್ಟ; ಶ್ವಾಸಕೋಶ ಸಮಸ್ಯೆ ಇರೋರು ದೆಹಲಿ ಬಿಟ್ಟು ಹೋಗುವಂತೆ ಎಚ್ಚರಿಕೆಟ್ರಾಫಿಕ್ ಪೊಲೀಸರಿಂದ ದಂಡ ತಪ್ಪಿಸಲು ಹೆಲ್ಮೆಟ್ ಬದಲು ಬಾಣಲೆ ಧರಿಸಿ ಸವಾರಿಇಬ್ಬರನ್ನು ಬಲಿ ಪಡೆದ ಕಾಡಾನೆ ಕೊನೆಗೂ ಸೆರೆಕೆ- ಸೆಟ್ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಕಿವಿಯೋಲೆ, ಮೂಗುತಿ ಬಿಚ್ಚಿಸಿದ ಸಿಬ್ಬಂದಿ