LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರೇಣುಕಾಸ್ವಾಮಿ ಕೊಲೆ ಕೇಸ್ ಹೆಚ್ಚುವರಿ ಚಾರ್ಜ್ ಶೀಟ್ : ಶೆಡ್ ನ ಮತ್ತೆರಡು ಫೋಟೋ ರಿಟ್ರಿವ್

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಕಾಮಾಕ್ಷಿಪಾಳ್ಯ ಪೊಲೀಸ್ರು ಹೆಚ್ಚುವರಿ ಚಾರ್ಜ್ ಶೀಟ್ ನ ಕೋರ್ಟಗೆ ಸಲ್ಲಿಕೆ ಮಾಡಿದ್ದಾರೆ. ಹೆಚ್ಚುವರಿ ಚಾರ್ಜ್ ಶೀಟ್ ನಲ್ಲಿ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕೊಲೆ ನಡೆದ ಸ್ಥಳದ ಫೋಟೋ ರಿಕವರಿ ಮಾಡಿರೋ ಪೊಲೀಸರು ಪ್ರತ್ಯಕ್ಷದರ್ಶಿ ಮೊಬೈಲ್ ನಿಂದ 2 ಫೋಟೋ ರಿಕವರಿ ಮಾಡಿಸಿದ್ದಾರೆ.

ಪುನೀತ್ ಮೊಬೈಲ್ ಅಲ್ಲಿ ಎರಡು ಫೋಟೋ ರಿಕವರಿಯಾಗಿದ್ದು, ಕೊಲೆ ನಡೆದ ಶೆಡ್ ನಲ್ಲಿ ಎಲ್ಲರ ಜೊತೆ ನಿಂತಿರೋ ದರ್ಶನ್ ಬ್ಲೂ ಟೀ ಶರ್ಟ್, ಕಪ್ಪು ಬಣ್ಣದ ಜೀನ್ಸ್ ಪ್ಯಾಂಟ್ ನಲ್ಲಿ ಇರೋ ಫೋಟೋ ರಿಕವರಿಯಾಗಿದೆ. ಘಟನೆ ಬಳಿಕ ಎರಡು ಫೋಟೋಗಳನ್ನು ಪುನೀತ್ ಡಿಲೀಟ್ ಮಾಡಿದ್ದ. ಪುನೀತ್ ಮೊಬೈಲ್ ವಶಕ್ಕೆ ಪಡೆದು ಎಫ್ ಎಸ್ ಎಲ್ ಗೆ ರವಾನೆ ಮಾಡಲಾಗಿತ್ತು. ಸದ್ಯ ಸೀಜ್ ಮಾಡಿದ್ದ ಎರಡು ಮೊಬೈಲ್ ಹಾಗೂ ಫೋಟೋ ಗಳನ್ನ ದೋಷಾರೋಪ ಪಟ್ಟಿಯಲ್ಲಿ ಎರಡು ಫೋಟೋಗಳನ್ನ ಸೇರಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST